ಬೆಂಗಳೂರು: ವಿಶ್ವಕರ್ಮ ಸೇವಾ ಪ್ರತಿಷ್ಠಾನ ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವ ಅಂಗವಾಗಿ ಸೆ.27ರಂದು ಭಗವಾನ್ ವಿಶ್ವಕರ್ಮರ ಕುರಿತ ಭಕ್ತಿ ಗೀತ ಗಾಯನ ಮತ್ತು ನೃತ್ಯ ಸ್ಪರ್ಧೆ ಹಮ್ಮಿಕೊಂಡಿರುವುದಾಗಿ ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ. ಉಮೇಶ್ ಕುಮಾರ್ ತಿಳಿಸಿದ್ದಾರೆ.
ಭಗವಾನ್ ವಿಶ್ವಕರ್ಮರ ಸ್ಮರಣೆಗಾಗಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಸ್ಪರ್ಧೆಗಳಿಗೆ ವಿಡಿಯೋ ಆಡಿಶನ್ ಮೂಲಕ ಸ್ಪರ್ಧಾಳುಗಳನ್ನು ಆಯ್ಕೆ ಆಯ್ಕೆಮಾಡಲಾಗುವುದು. ಖ್ಯಾತ ನೃತ್ಯ ತೀರ್ಪುಗಾರ ಷಡಕ್ಷರಿ, ಭಾವನಾ ವೆಂಕಟೇಶ್ವರ, ಚೈತ್ರ ಅನಂತ್, ಅನುರಾಧ ಲೋಕೇಶ್, ರೋಹಿಣಿ ರಘುನಂದನ್ , ಮಹೇಶ್ ಮಹದೇವ್ ಪ್ರಿಯದರ್ಶಿನಿ, ಶ್ಲಾಘ್ಯ ವಶಿಷ್ಠ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸ್ಪರ್ಧೆಗೆ ಎ್ಲ ವಯೋಮಾನ, ಎ್ಲ ಸಮುದಾಯದವರಿಗೆ ಅವಕಾಶ ಕಲ್ಪಿಸಲಾಗಿದೆ. ಏಕ ವ್ಯಕ್ತಿ ಇಲ್ಲವೆ ಸಮೂಹ ಗಾಯನ ಹಾಗೂ ನೃತ್ಯ ಪ್ರದರ್ಶನ ಮಾಡಬಹುದು. ಮೊದಲ ಮೂವರು ವಿಜೇತರಿಗೆ 10 ಸಾವಿರ, 8 ಸಾವಿರ, 6 ಸಾವಿರ ರೂಪಾಯಿ ನಗದು ನೀಡಲಾಗುವುದು. ಆಸಕ್ತರು 9019364440 ಸಂಖ್ಯೆಗೆ ವಾಟ್ಸ್ ಆ್ ಮೂಲಕ , 10 ನಿಮಿಷದ ವಿಡಿಯೋ ಕಳುಹಿಸಿ ಆಡಿಷನ್ ನಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 2 =
Remember me
