ಚಿಕ್ಕಬಳ್ಳಾಪುರ:ಸಾವಿನಲ್ಲೇ ಮುಕ್ತಿ ಪಡೆಯುವ ಕೆಟ್ಟ ನಿರ್ಧಾರ ಕೈಗೊಂಡ ಅಣ್ಣ-ತಂಗಿ, ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿಡ್ಲಘಟ್ಟ ನಗರದಲ್ಲಿ ಸಂಭವಿಸಿದೆ. ಪರಸ್ಪರ ಕೈಗಳನ್ನು ದಾರದಿಂದ ಕಟ್ಟಿಕೊಂಡು ರೈಲಿನ ಹಳಿ ಮೇಲೆ ಮಲಗಿ, ಸಾವಿಗೆ ಶರಣಾಗಿದ್ದಾರೆ.
ಇದನ್ನೂ ಓದಿ:ದಕ್ಷಿಣ ಕನ್ನಡ ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ಶಿಡ್ಲಘಟ್ಟದ ಪ್ರೇಮ ನಗರದ ನಿವಾಸಿಗಳಾದ ಪ್ರಭು ಮತ್ತು ನವ್ಯ ಮೃತ ದುರ್ದೈವಿಗಳು. ನಗರದ ಶೆಟ್ಟಪ್ಪನವರ ತೋಪಿನ ರೈಲ್ವೆ ಹಳಿಯ ಬಳಿ ಸಹೋದರ ಮತ್ತು ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಪ್ರಕರಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮಾನಸಿಕ ಖಾಯಿಲೆಯಿಂದ ತಾಯಿ ಮೃತಪಟ್ಟ ಬೆನ್ನಲ್ಲೇ ಮಕ್ಕಳು ಕೂಡ ಖಿನ್ನತೆಯಿಂದ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಈ ವಿಷಯವನ್ನು ಅರಗಿಸಿಕೊಳ್ಳಲಾಗದ ಅಣ್ಣ-ತಂಗಿ, ಆತ್ಮಹತ್ಯೆ ನಿರ್ಧಾರ ಕೈಗೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ.
ಇದನ್ನು ಇಲ್ಲಿಗೆ ಬಿಟ್ಟುಬಿಡಿ, ನಾವಿನ್ನು… ತಮ್ಮ ತಂಡಕ್ಕೆ ರೋಹಿತ್ ಶರ್ಮ ಕಿವಿಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
