ಬೆಂಗಳೂರು:ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು(ಶುಕ್ರವಾರ) ಬೆಳಗ್ಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಮೂಲವ್ಯಾಧಿಗೆ ಚಿಕಿತ್ಸೆ ಪಡೆದಿದ್ದ ಜಾಗದಲ್ಲಿ ಸಣ್ಣ ಗುಳ್ಳೆ ಕಾಣಿಸಿಕೊಂಡಿದ್ದು, ಸಣ್ಣ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಎಚ್ಎಎಲ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆ ಬಳಿಕ ಸಂಜೆ ಡಿಸ್ಚಾರ್ಜ್​ ಆಗಲಿದ್ದಾರೆ. ನಾಲ್ಕು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದು, ಈ ವೇಳೆ ಸಾರ್ವಜನಿಕರ ಭೇಟಿಗೆ ಅವಕಾಶವಿಲ್ಲ.
ಯುವಕನಿಗೆ ಮದ್ವೆ ಆಸೆ ಹುಟ್ಟಿಸಿ ಹಾಸನದ ಮಹಿಳೆ ಹೀಗಾ ಮಾಡೋದು? ನನ್ನಾಕೆ ಡಿಸಿ… ಅಂತ ಖುಷಿಯಲ್ಲಿದ್ದವನಿಗೆ ಭಾರೀ ಸಂಕಷ್ಟ

ಶಾಮಿಯಾನದ ಕಂಬ ಮುಟ್ಟಿದ ವಿದ್ಯಾರ್ಥಿ ಸಾವು: ಈಜು ಸ್ಪರ್ಧೆಗೆ ರಾಮನಗರಕ್ಕೆ ಆಗಮಿಸಿದ್ದವ ದುರಂತ ಅಂತ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + 13 =
Remember me
