ಬೆಂಗಳೂರು:ಎಲ್ಲೋ‌ ಮರೆಯಾಗಿದ್ದುಕೊಂಡು ಹೇಳಿಕೆ ಕೊಡುವ ಬದಲು ಎಸ್ಐಟಿ ಮುಂದೆ ಹಾಜರಾಗಿ ಹೇಳಿಕೆ ಕೊಡಿ ಎಂದು ಸಿಡಿ ಲೇಡಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿ ಶುಕ್ರವಾರ ಅಜ್ಞಾತ ಸ್ಥಳದಿಂದ ಮೂರನೇ ವಿಡಿಯೋ ಬಿಡುಗಡೆ ಮಾಡಿದ ಸಂದರ್ಭದಲ್ಲೇ ಸಿದ್ದರಾಮಯ್ಯ ಈ ಪ್ರತಿಕ್ರಿಯೆ ನೀಡಿದ್ದಾರೆ. ಆಕೆಗೆ ಹಾಗೂ ಆಕೆಯ ಪೋಷಕರಿಗೆ ಸೂಕ್ತ ರಕ್ಷಣೆ ನೀಡುವಂತೆಯೂ ಸರ್ಕಾರವನ್ನು ಸಿದ್ದರಾಮಯ್ಯ ಇದೇ ವೇಳೆ ಒತ್ತಾಯಿಸಿದ್ದಾರೆ.
ರಮೇಶ್​ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕೆಂದು ಸಿದ್ದರಾಮಯ್ಯ ಹೇಳಿದ್ದರ ಬಗ್ಗೆ ಅಸಮಾಧಾನ ಹೊರಹಾಕಿದ್ದ ರಮೇಶ್, ಈ ಹೇಳಿಕೆಯಿಂದ ಸಿದ್ದರಾಮಯ್ಯ ಮೇಲಿನ ಗೌರವ ಕಡಿಮೆಯಾಗಿದೆ ಎಂದಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಾನು ಸತ್ಯ ಹೇಳಿದ್ದರಿಂದ ಅವರ ಗೌರವ ಕಡಿಮೆಯಾದರೆ ನಾನೇನು ಮಾಡಲಾಗಲ್ಲ, ಅದಕ್ಕೆ ಹೊಣೆಗಾರನೂ ನಾನಲ್ಲ ಎಂದು ಮಾತಿನಲ್ಲೇ ಛಾಟಿಬೀಸಿದರು.
ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದೂರು! 3ನೇ ವಿಡಿಯೋದಲ್ಲಿ ಸ್ಫೋಟಕ ತಿರುವು

ಸಿದ್ದರಾಮಯ್ಯ, ಡಿಕೆಶಿ, ರಮೇಶ್​ಕುಮಾರ್​ ಅವರೇ ನನಗೆ ರಕ್ಷಣೆ ಕೊಡಿ ಎಂದ ಸಿಡಿ ಲೇಡಿ!

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × two =
Remember me
