ಮೈಸೂರು:ನಾವು ಯಾವುದೇ ಪಕ್ಷದಲ್ಲಿ ಇದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ನಾಯಕರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್​ ಹೇಳಿದರು.
ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಂಗಳವಾರ ಆಯೋಜಿಸಿದ್ದ “ಮಾಸಿಕ ಸಾಮೂಹಿಕ ವಿವಾಹ-95′ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ನಮ್ಮ ಹಳೇ ನಾಯಕರು. ಕಾಂಗ್ರೆಸ್​ ಬಿಟ್ಟ ಮೇಲೆ ಸಿದ್ದರಾಮಯ್ಯರ ಜತೆ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದೇನೆ. ಬಹಳ ಸಂತೋಷದಿಂದ ಮಾತನಾಡಿಸಿದರು ಎಂದರು.ಇದನ್ನೂ ಓದಿರಿಕಾಂಗ್ರೆಸ್​ನ ಹಿರಿಯ ನಾಯಕ ಮತ್ತು ಅವರ ಪುತ್ರನಿಗೆ ಬೆದರಿಕೆ ಕರೆ!
‘ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆಯಲ್ಲಿ ನಾನು ಮಾತನಾಡೋಲ್ಲ ನೀವೇ ಮಾತನಾಡಿ’ ಎಂದು ಸಿದ್ದರಾಮಯ್ಯಗೆ ಹೇಳಿದೆ. ಅದಕ್ಕೆ ‘ಬಹಳ ಕಿಲಾಡಿ ಇದ್ದೀಯಾ ನೀನು’ ಅಂತ ಅವರು ಹಾಸ್ಯ ಮಾಡಿದರು. ಅವರು ಜಿಲ್ಲೆಯ ಒಂದೆರಡು ಕೆಲಸಗಳನ್ನು ಮಾಡಿಕೊಡುವಂತೆ ಹೇಳಿದ್ದಾರೆ. ಆ ಕೆಲಸಗಳನ್ನು ಪರಿಶೀಲನೆ ಮಾಡಿ ಅವರ ಗಮನಕ್ಕೆ ತರುತ್ತೇನೆ ಎಂದರು.
ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಕಾಂಗ್ರೆಸ್​ನ ಹಿರಿಯ ನಾಯಕ ಮತ್ತು ಅವರ ಪುತ್ರನಿಗೆ ಬೆದರಿಕೆ ಕರೆ!

ಆನಂದ ಸಿಂಗ್​ಗೆ ಒಲಿದ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಗಾದಿ! ಸಹಕಾರ ಕ್ಷೇತ್ರದಲ್ಲೂ ವಿಜಯ ಪತಾಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − six =
Remember me
