ಬೆಂಗಳೂರು:ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್​ ಭಾಷಣದಲ್ಲಿ ಘೋಷಿಸಿದ್ದಾರೆ.
ಇಂದು ದಾಖಲೆಯ 15ನೇ ಬಜೆಟ್​ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ನಟ ದರ್ಶನ್​​​​​ ಹುಟ್ಟುಹಬ್ಬಕ್ಕೆ ಟ್ರ್ಯಾಕ್ಟರ್​ ಗಿಫ್ಟ್​ ಕೊಟ್ಟ ಅಭಿಮಾನಿಗಳು
ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ., ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,600 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್​ ಭಾಷಣದ ವೇಳೆ ಘೋಷಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − 5 =
Remember me
