ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನೇ ಆಯ್ಕೆ ಮಾಡಲಾಗಿದೆ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಸಂಘರ್ಷ ಇತ್ಯರ್ಥಗೊಂಡಂತಾಗಿದೆ.
ನೂತನ ಸಿಎಂ ಸಿದ್ದರಾಮಯ್ಯ ಎಂದು ಹೈಕಮಾಂಡ್ ನಿರ್ಧರಿಸಿದ್ದು, ಆ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಅಲಂಕರಿಸಲಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿಯೇ ನೂತನ ಸಿಎಂ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎನ್ನಲಾಗಿದೆ.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಯ್ಕೆ ಜವಾಬ್ದಾರಿಯನ್ನು ನಿಭಾಯಿಸಿದ್ದು, ಸಂಧಾನ ಸೂತ್ರ ಹೆಣೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧಿಕೃತ ಘೋಷಣೆ ಬಳಿಕ ಪ್ರಮಾಣ ವಚನಕ್ಕೆ ಸಮಯ ನಿಗದಿಯಾಗಲಿದೆ. ಈ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಒಂದರ ಹಿಂದೊಂದರಂತೆ ಸಂಗತಿಗಳು ಬಹಿರಂಗಗೊಳ್ಳುತ್ತಿವೆ.
ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + fourteen =
Remember me
