ಬೆಂಗಳೂರು:ಧರ್ಮಗುರುಗಳ ದರ್ಶನಕ್ಕೆ ತೆರಳಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಲ್ಲಿಯೂ ವಿತಂಡ ವಿವಾದ ಸೃಷ್ಟಿಸಿರುವುದು ಎಷ್ಟು ಸರಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಜನ ವಿರೋಧಿ ಅಡಳಿತ ಹಾಗೂ ರಾಜಕಾರಣದ ವೈಫಲ್ಯ ಮುಚ್ಚಿಕೊಳ್ಳಲು ಧರ್ಮ ರಾಜಕಾರಣಕ್ಕೆ ಕೈಹಾಕಿ ಮುಖಭಂಗ ಅನುಭವಿಸಿದ ಸಿದ್ದರಾಮಯ್ಯನವರಿಂದ ಪಶ್ಚಾತ್ತಾಪದ ಮಾತು ಯಾರೂ ನಿರೀಕ್ಷಿಸುವುದಿಲ್ಲ ಎಂದು ಕಾಲೆಳೆದಿದ್ದಾರೆ.

ವಿಜಯೇಂದ್ರ ಅವರು ತಮ್ಮ ಟ್ವಿಟರ್ ಖಾತೆ ಮೂಲಕ ಸರಣಿ ಟ್ವೀಟ್ ಮಾಡಿದ್ದು, ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ ಸಾವರ್ಕರ್ ಅಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅಪಮಾನಿಸುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ನಡೆಯನ್ನು ಜನರು ಗಮನಿಸುತ್ತಿದ್ದಾರೆ.

ಧರ್ಮ ರಾಜಕಾರಣದ ಬಿಸಿ ಅನುಭವಿಸಿಯೂ ಮತ್ತದೇ ಹಾದಿಯಲ್ಲಿ ಸಾಗಿರುವ ನಿಮಗಾಗಿ ದೊಡ್ಡ ಕಂದಕ ಕಾಯುತ್ತಿದೆ ಎಂದು ಸಿದ್ದರಾಮಯ್ಯ ಅವರಿಗೆ‌ ಬಿ.ವೈ.ವಿಜಯೇಂದ್ರ ಕುಟುಕಿದ್ದಾರೆ.
ತಳ್ಳೋ ಗಾಡಿಯಲ್ಲಿ ರೋಗಿ ಸಾಗಿಸುವುದನ್ನು ವರದಿ ಮಾಡಿದ ಪತ್ರಕರ್ತರ ವಿರುದ್ಧ ಎಫ್​ಐಆರ್​ ದಾಖಲು!

ಇಲ್ಲಿಯ ಬಸ್​ನಲ್ಲಿ ಹೋಗೋ ಪುರುಷರೇ ಎಚ್ಚರ ಎಚ್ಚರ: ಮಹಿಳೆಯರಿಂದ ಇನ್ಮುಂದೆ ನೀವಾಗ್ಬೋದು ಅರೆಸ್ಟ್​!

ಚಿರು ಸರ್ಜಾ ಸಾವಿನ ನಂತರ 2ನೇ ಮದುವೆ ಆಗ್ತಿದ್ದಾರಾ ನಟಿ ಮೇಘನಾ ರಾಜ್? ಸಂದರ್ಶನದಲ್ಲಿ ಅವರು ಹೇಳಿದ್ದೇನು ಕೇಳಿ…​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 1 =
Remember me
