ಯಾದಗಿರಿ:ಯಾದಗಿರಿ ಕ್ಷೇತೃದಿಂದ ಸ್ಫರ್ಧೆ ಮಾಡಿದರೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿಮಾನಿಯೊಬ್ಬ ಬಿಗ್​ ಆಫರ್​ ನೀಡಿದ್ದಾರೆ.
ಮಾಜಿ ತಾಪಂ ಸದಸ್ಯ ಚಂದ್ರಯ್ಯಾ ನಾಗರಾಳ ಎಂಬುವರು ಈ ಆಫರ್​ ನೀಡಿದ್ದು, ನನ್ನ ಆಸ್ತಿ ಮಾರಿ ಹಣ ಕೊಡುತ್ತೇನೆ ಎಂದು ಹೇಳಿದ್ದಾರೆ. ಯಾದಗಿರಿ ಕ್ಷೇತ್ರ ಅಭಿವೃದ್ಧಿ ಸಂಪೂರ್ಣ ವಂಚಿತಗೊಂಡಿದೆ. ಇದೊಂದು ಜಿಲ್ಲೆ ಆಗಿದೆ ನಿಜ.‌‌ ಆದರೆ ಅಭಿವೃದ್ಧಿಯಿಂದ ಕಡೆಗಣಿಸಲಾಗಿದೆ. ಕ್ಷೇತ್ರದ ಹಯ್ಯಾಳ ಹೋಬಳಿಯನ್ನು ಯಾರೂ‌ ಕೇಳದ ಸ್ಥಿತಿ‌ ನಿರ್ಮಾಣಗೊಂಡಿದೆ.‌ ನಮ್ಮನ್ನು ಯಾರೂ ಕೇಳದಂತಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಯಾದಗಿರಿಯಿಂದ ಸ್ಪರ್ಧೆ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದರು.
ಒಂದು ವೇಳೆ ಶಹಾಪುರ ಶಾಸಕ‌ ಈ ಬಾರಿ ಯಾದಗಿರಿಯಿಂದ ಸ್ಪರ್ಧೆ ಮಾಡಿದ್ದಲ್ಲಿ 25 ಲಕ್ಷ ರೂ. ಗಿಫ್ಟ್ ಕೊಡುತ್ತೇನೆ. ಒಂದು ವೇಳೆ ಇವರಿಬ್ಬರೂ ಸ್ಪರ್ಧೆ ಮಾಡಲು ಒಪ್ಪದಿದ್ದಲ್ಲಿ ಅಹಿಂದ ವರ್ಗದ ನಾಯಕರು ಸ್ಪರ್ಧೆ ಮಾಡಬೇಕು. ಅವರ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಬರಬೇಕು ಎಂದು ಆಗ್ರಹಿಸಿದರು.
ಮಕ್ಕಳ ಮೇಲೆ ಒತ್ತಡ ಹೇರಬೇಡಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲಕರಿಗೆ ಪ್ರಧಾನಿ ಮೋದಿ ಸಲಹೆ

ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಬೆಳಕಿಗೆ; 6800 ಪ್ರಮಾಣ ಪತ್ರ ಪತ್ತೆ!

PHOTO FEATURE | ‘ಕೃಷಿ ಮೇಳ’ದ ಅದ್ದೂರಿ ಮೆರವಣಿಗೆ, ನಂದಿಕೋಲು ಪೂಜೆ ಜನರ ಕಣ್ಮನ ಸೆಳೆದದ್ದು ಹೀಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 15 =
Remember me
