ವಿಜಯನಗರ:ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದಾರೆ.
ಬೆಳಗ್ಗೆ ಕೂಡ್ಲಿಗಿ, ಮಧ್ಯಾನ್ಹ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್​ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು.

ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್ , ನೀರು ಕುಡಿಸಿದ್ದಾರೆ. ಅಭ್ಯರ್ಥಿ ಡಾ.ಶ್ರೀನಿವಾಸ್ ಈಗ ಸಿದ್ದರಾಮಯ್ಯರ ಆರೈಕೆ ಮಾಡುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eighteen =
Remember me
