ಕಲಬುರಗಿ:ವಿಧಾನಸಭಾ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣ ಕೇಳಲು ಹೋಗಿದ್ದ ಅಭಿಮಾನಿಗಳು ಮರಳುವಾಗ ಕಾರು ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದ ದಿ. ಧರ್ಮಸಿಂಗ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಭಾಷಣವನ್ನು ಕೇಳಬೇಕು ಎಂತಲೇ ಇವರು ಹೋಗಿದ್ದರು. ಆದರೆ ಅಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಮರಳುವಾಗ ಇವರಿದ್ದ ಡಸ್ಟರ್ ಕಾರು ಕಟ್ಟಿಸಂಗಾವಿ ಎಂಬಲ್ಲಿ ಪಲ್ಟಿಯಾಗಿದೆ.
ಈ ಅಪಘಾತದಲ್ಲಿ ಶಿವಲಿಂಗಪ್ಪ ಸಿದ್ದಣ್ಣಗೋಳ (38), ಶರಣಬಸಪ್ಪ ಬಾವಿಕಟ್ಟಿ (42), ಶರಣಬಸಪ್ಪ ಅಂತರಗಂಗಿ (36) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ನಿವಾಸಿಗಳು. ಮೂವರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ರಾಯಚೂರಲ್ಲಿ ಪ್ರೇಮಿಗಳಿಬ್ಬರ ದೇಹ ಎರಡೆರಡು ಚೂರು; ಹಳಿಗೆ ತಲೆಯೊಡ್ಡಿ ಪ್ರಾಣ ಕಳ್ಕೊಂಡ ಲವರ್ಸ್, ಇಬ್ಬರ ರುಂಡವೂ ಕಟ್!

ಕಾಲೇಜು ವಿದ್ಯಾರ್ಥಿನಿಯರಿಗೂ ಹೆರಿಗೆ ರಜೆ ನೀಡಲು ಮುಂದಾದ ವಿಶ್ವವಿದ್ಯಾಲಯ; ಎಲ್ಲಿ, ಎಷ್ಟು ತಿಂಗಳು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + fifteen =
Remember me
