ಮೈಸೂರು:ಸಿದ್ದರಾಮಯ್ಯರೇ ಮುಂದಿನ ಸಿಎಂ ಎಂಬ ಕೂಗು ಶಾಸಕ ಜಮೀರ್​ ಅಹ್ಮದ್​ರ ಬಾಯಲ್ಲಿ ಮತ್ತೊಮ್ಮೆ ಹೊರಹೊಮ್ಮಿದೆ.
ಹುಣಸೂರಿನಲ್ಲಿ ಶುಕ್ರವಾರ ಕಾಂಗ್ರೆಸ್ ಜನಾಧಿಕಾರ ಸಮಾವೇಶದಲ್ಲಿ ಭಾಷಣ ಆರಂಭಿಸುತ್ತಲೇ ಜಮೀರ್​, ಸಿದ್ದರಾಮಯ್ಯ ಅವರನ್ನು ‘ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ’ ಎಂದರು. ‘ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಂದು ಹೇಳೋಕೆ ಮನಸಾಗುತ್ತಿಲ್ಲ. ಹೀಗಾಗಿ ಅವರನ್ನು ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುತ್ತೇನೆ’ ಎಂದರು.ಇದನ್ನೂ ಓದಿರಿರಾಮ ಮಂದಿರವಲ್ಲ, ಅದು ಆರ್​ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್​ಐ ಮುಖಂಡ
‘ರಾಜ್ಯದ ಭಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಹೇಳುತ್ತಲೇ ಭಾಷಣ ಆರಂಭಿಸಿದ ಜಮೀರ್ ಅಹ್ಮದ್ ಖಾನ್, ‘2018ರಲ್ಲಿ ತಪ್ಪು ಮಾಡಿದ್ದೀವಿ ಎಂದು ಜನರು ಮತನಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕಾದ್ರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬರಬೇಕು’ ಎಂದರು.
3 ಮಕ್ಕಳ ತಾಯಿ ಜತೆ ಯುವಕನ ಕಾಮಪುರಾಣ: ತ್ರೀಕೋನ ವಿವಾಹೇತರ ಸಂಬಂಧಕ್ಕೆ ಇಬ್ಬರು ಬಲಿ

Photos| ರಾಜ್ಯದಲ್ಲಿ ಆಲಿಕಲ್ಲು ಮಳೆ! ಮಂಜು ಹೊದ್ದು ಮಲಗಿವೆ ಹಲವು ಗ್ರಾಮಗಳು

ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

ರಾಮ ಮಂದಿರವಲ್ಲ, ಅದು ಆರ್​ಎಸ್ಎಸ್ ಮಂದಿರ: ವಿವಾದದ ಕಿಡಿ ಹೊತ್ತಿಸಿದ ಪಿಎಫ್​ಐ ಮುಖಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 15 =
Remember me
