ಬೆಂಗಳೂರು:ರಾಜ್ಯ ವಿಧಾನ ಪರಿಷತ್​ನಲ್ಲಿ ಬಜೆಟ್ ಅಧಿವೇಶನ ಗುರುವಾರದ ಕಾರ್ಯಕಲಾಪಗಳು ಅರಂಭವಾಗಿವೆ. ಸದನದಲ್ಲಿ ಎಚ್‌.ಡಿ.ರೇವಣ್ಣ ಕೈಯಲ್ಲಿ ಕೊಬ್ಬರಿ ಬೆಂಬಲ ಬೆಲ ಹೆಚ್ಚಳದ ಬಗ್ಗೆ ಚರ್ಚಿಸಲು ಕೊಬ್ಬರಿಯನ್ನೇ ಹಿಡಿದುಕೊಂಡು ಬಂದಿದ್ದು ಶಾಸಕರ ಹಾಸ್ಯ ಚಟಾಕಿಗಳಿಗೆ ಕಾರಣವಾಯಿತು.
ಇದನ್ನೂ ಓದಿ:ಒಂದು ಸೀರೆ ತಯಾರಿಸಲು ಬೇಕಾಯ್ತು 2 ವರ್ಷ; ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.!
ಸದನ ಪ್ರಾರಂಭವಾಗುತ್ತಿದ್ದಂತೆಯೇ ಎಚ್‌.ಡಿ.ರೇವಣ್ಣ ಕೈಯಲ್ಲಿ ಕೊಬ್ಬರಿಯನ್ನು ಪ್ರದರ್ಶಿಸುತ್ತಾ ಎದ್ದು ನಿಂತು ಇದಕ್ಕೇನಾದರೂ ಮಾಡಿ ಎಂದರು. ಮಾತನಾಡಲು ಎದ್ದು ನಿಂತಿದ್ದ ಸಿಎಂ ಸಿದ್ದರಾಮಯ್ಯ ಏ..ರೇವಣ್ಣ ಯಾವಗಲೂ ನಿಂಬೆಹಣ್ಣು ತರ್ತಾ ಇದ್ದೆ. ಇದೇನು ಕೊಬ್ಬರಿ ಹಿಡ್ಕೊಂಡು ಬಂದಿದ್ಯಾ? ರೇವಣ್ಣ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…
ಕೆಲವರು ನಿಂಬೆಹಣ್ಣಿನ ಬದಲಾಗಿ ಕೊಬ್ಬರಿ ತಂದಿದ್ದಾರೆ ಎಂದು ಗುಲ್ಲೆಬ್ಬಿಸಿದರು. ಸಭಾಪತಿ ಯು.ಟಿ.ಖಾದರ್ ಆ ಕೊಬ್ಬರಿಯನ್ನು ಇಲ್ಲಿಗೆ ಕಳಿಸಿ ಹೇಗಿದೆ ಎಂದು ನೋಡುವಾ ಎಂದರು. ಕೊಬ್ಬರಿ ಬೆಲೆ ವಿಚಾರವಾಗಿ ಸದನದಲ್ಲಿ ಸ್ವಾರಸ್ಯಕರ ಚರ್ಚೆಯೇ ಆಗಿದೆ.
ಗೋವಾ ಬೀಚ್‌ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್​​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 5 =
Remember me
