ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಂಥಾಹ್ವಾನ ನೀಡಿದ್ದಾರೆ.
ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಕುಹಕವಾಡುವ ಬಿಜೆಪಿ ನಾಯಕರಿಗೆ ನನ್ನದೊಂದು ನೇರ ಸವಾಲು. 2013ರ ಕಾಂಗ್ರೆಸ್ ಪ್ರಣಾಳಿಕೆ ಮತ್ತು 2018ರ ಬಿಜೆಪಿ ಪ್ರಣಾಳಿಕೆಗಳಲ್ಲಿ ನೀಡಲಾದ ಭರವಸೆಗಳು ಹಾಗೂ ಈಡೇರಿಸಲಾಗಿರುವ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಸೋಣ. ಧಮ್–ತಾಕತ್ ಇದ್ದ ಮುಖ್ಯಮಂತ್ರಿಗಳು, ಇಲ್ಲವೇ ಐವತ್ತಾರು ಇಂಚಿನ ಎದೆಯ ಪ್ರಧಾನಿಗಳು ಯಾರಾದರೂ ಬರಲಿ, ನಾನು ಚರ್ಚೆಗೆ ಸಿದ್ಧನಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ:ಮೋದಿಯನ್ನು ತೆಗಳಿದಷ್ಟೂ ಕಮಲ ಅರಳಿದೆ, ರಾಹುಲ್ ಉದ್ಧಾರ ಆಗಲ್ಲ: ಅಮಿತ್ ಷಾ
ನುಡಿದಂತೆ ನಡೆದಿರುವ ವಿಶ್ವಾಸ ನನ್ನದು, ಜನತಾ ಜನಾರ್ಧನರೇ ಇದಕ್ಕೆ ಸಾಕ್ಷಿ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರು ಪಂಥಹ್ವಾನ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಕುಹಕವಾಡುವ@BJP4Karnatakaನಾಯಕರಿಗೆ ನನ್ನದೊಂದು ನೇರ ಸವಾಲು.
2013ರ ಕಾಂಗ್ರೆಸ್ ಪ್ರಣಾಳಿಕೆ ಮತ್ತು 2018ರ ಬಿಜೆಪಿ ಪ್ರಣಾಳಿಕೆಗಳಲ್ಲಿ ನೀಡಲಾದ ಭರವಸೆಗಳು ಹಾಗೂ ಈಡೇರಿಸಲಾಗಿರುವ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಸೋಣ.
ದಮ್ –ತಾಕತ್ ಇದ್ದ ಮುಖ್ಯಮಂತ್ರಿಗಳು ಇಲ್ಲವೇ ಐವತ್ತಾರು ಇಂಚಿನ…
— Siddaramaiah (@siddaramaiah)April 28, 2023

ಕಾಂಗ್ರೆಸ್ ಒಂದು ರಿವರ್ಸ್ ಗೇರ್ ಸರ್ಕಾರ, ಅದರಿಂದ ಯಾವ ಅಭಿವೃದ್ಧಿಯೂ ಸಾಧ್ಯವಿಲ್ಲ: ಅಮಿತ್​ ಶಾ ವಾಗ್ದಾಳಿ

ಮೋದಿಗೆ ಅವಮಾನ ಮಾಡುವುದನ್ನ ಯಾರೂ ಕ್ಷಮಿಸಲ್ಲ..ಕಾಂಗ್ರೆಸ್ ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಬೇಕು: ಶೋಭಾ ಕರಂದ್ಲಾಜೆ

ಕಾಂಗ್ರೆಸ್​ ಸಮಾವೇಶಕ್ಕೆ ಮಳೆ ಅಡ್ಡಿ; ವರುಣನ ಅಬ್ಬರದ ನಡುವೆ ರಾಹುಲ್​ ಗಾಂಧಿ ಭಾಷಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − two =
Remember me
