ಬೆಂಗಳೂರು:ಮಾಜಿ ಸಚಿವ ಹಾಗೂ ಗ್ಯಾರಂಟಿ‌ ಅನುಷ್ಠಾನ‌ ಸಮಿತಿ‌ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರ ಪುತ್ರ ಅನೂಪ್ ವಾದುಲ್ ರೇವಣ್ಣ ಹಾಗೂ ಚಿತ್ರಾ ರಾಜಶೇಖರ್ ಅವರ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಇದನ್ನೂ ಓದಿ:ನಾನು ರಾಜ್ಯಪಾಲ, ಲೋಕಾಯುಕ್ತದ ವಕ್ತಾರನಲ್ಲ, ಕಾಂಗ್ರೆಸ್ ಪಕ್ಷದ ಪ್ರತಿನಿಧಿ ಎಂದ ಡಿಕೆ ಶಿವಕುಮಾರ್

ಕೆಂಗೇರಿ ಬಳಿಯಿರುವ ಪೂರ್ಣಿಮಾ ಪ್ಯಾಲೇಸ್​ನಲ್ಲಿ ನಡೆದ ಆರತಕ್ಷತೆ ಸಮಾರಂಭಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ನವ ವಧು-ವರನಿಗೆ ಶುಭಾಶಯ ಕೋರಿದರು.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + fourteen =
Remember me
