ಹುಬ್ಬಳ್ಳಿ:ತಮ್ಮ ಹೆಸರೇಳದೆ ಬಹಿರಂಗವಾಗೊ ವಾಗ್ದಾಳಿ ನಡೆಸಿರುವ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಜನರಲ್​ ಸ್ಟೇಟ್​ಮೆಂಟ್​ಗಳ ಬಗ್ಗ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಮೊದಲಿಗೆ ಅವರು ನನ್ನ ಹೆಸರು ಪ್ರಸ್ತಾಪಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ನಂತರ ನಾನು ಈ ರೀತಿಯ ಜನರಲ್​ ಸ್ಟೇಟ್​ಮೆಂಟ್​ಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್​ ಭಯೋತ್ಪಾದಕನ ಹತ್ಯೆ
ತಮನ್ನು ಸಚಿವನನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷ ಕಾಂಗ್ರೆಸ್​ ವಿರುದ್ದ ತೀವ್ರ ಅಸಮಾಧಾನ ಹೊಂದಿರುವ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರೇಳದೆ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು.
ಸಮಾನ ಮನಸ್ಕರ ಪೂರ್ವಭಾವಿ ಸಭೆಯನ್ನುದ್ಧೇಶಿಸಿ ಮಾತನಾಡಿದ ಹರಿಪ್ರಸಾದ್​ ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ವ್ಯಂಗ್ಯಭರಿತವಾಗಿ ತ,ಮ್ಮ ಅಸಮಾಧಾನವನ್ನು ಹೊರಹಾಕಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × 3 =
Remember me
