ಮೈಸೂರು:ಪಿಯುಸಿವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದರು.
ನಾನು ಮೊದಲಿನಿಂದಲೂ ಆನ್​ಲೈನ್ ಶಿಕ್ಷಣ ಪದ್ಧತಿಗೆ ವಿರೋಧ ಮಾಡುತ್ತಿದ್ದೇನೆ. ಸರ್ಕಾರ 5 ನೇ ತರಗತಿವರೆಗೆ ಆನ್​ಲೈನ್ ಶಿಕ್ಷಣ ರದ್ದು ಮಾಡಿದೆ. ಇದು ಸರಿಯಾದ ಕ್ರಮ. ಆದರೆ, ಪಿಯುಸಿವರೆಗೂ ಆನ್​ಲೈನ್ ಶಿಕ್ಷಣ ರದ್ದಾಗಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.
ಇದನ್ನೂ ಓದಿರಿಕೆಆರ್​ಎಸ್ ಡ್ಯಾಂ ಬಳಿ ಗುಂಡು-ತುಂಡಿನ ಭರ್ಜರಿ ಪಾರ್ಟಿ… ಕರೊನಾ ಭೀತಿಗೂ ಕ್ಯಾರೆ ಎನ್ನದ ಜನರಿವರು!
ಮಕ್ಕಳಿಗೆ ನೇರವಾಗಿ ತರಗತಿಯಲ್ಲೇ ಭೋದನೆ ಮಾಡಬೇಕು. ಆ ಕಾರಣಕ್ಕಾಗಿ ಅಕ್ಟೋಬರ್‌‌ವರೆಗೆ ಶಾಲೆ ತೆರೆಯಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು. ಖಾಸಗಿ ಶಾಲೆಗಳ ಶುಲ್ಕ ಕಡಿಮೆ ಮಾಡುವ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಸರ್ಕಾರ ತೀರ್ಮಾನ ಮಾಡಬೇಕು ಎಂದರು.
ಇದನ್ನೂ ಓದಿರಿರಾತ್ರೋರಾತ್ರಿ ಕುಸಿದ ದೇವಾಲಯ ಗೋಪುರ! ಇದು ಅಪಾಯದ ಮುನ್ಸೂಚನೆಯೇ..?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
