ಬೆಂಗಳೂರು:ಸಿದ್ದರಾಮಯ್ಯ ಕಟ್ಟುಕತೆ ಕಟ್ಟುವುದರಲ್ಲಿ ಎಕ್ಸ್‌ಪರ್ಟ್. ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಕುಟುಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಇಲಾಖೆಯ ಎರಡು ವರ್ಷದ ಸಾಧನೆಯ ಅಕಿಅಂಶ ವಿವರಿಸಿತ್ತಲೇ ಪ್ರತಿಪಕ್ಷ ನಾಯಕರ ಟೀಕೆಗೆ ಪ್ರತ್ಯುತ್ತರ ನೀಡಿದರು.
ಸಾಹಿತಿ, ಬರಹಗಾರರಿಗೆ ಪ್ರಶಸ್ತಿ ಕೊಡುವಂತೆ ಕತೆಕಟ್ಟಿಕೊಂಡೇ ಹೋಗುವ ಸಿದ್ದರಾಮಯ್ಯಗೆ ಪದ್ಮಶ್ರೀ, ನೋಬೆಲ್ ಕೊಡಬೇಕೆಂದು ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಮೈಸೂರು ಮೇಯರ್ ಆಯ್ಕೆ ವಿಷಯದಲ್ಲಿ ಏನಾಗಿದೆ ಎಂದು ಗೊತ್ತಿದೆ. ರಮೇಶ್ ಕುಮಾರ್ ಪಕ್ಷದ ವೇದಿಕೆಯಲ್ಲಿ ಏನೆಂದರೆಂದು ಗೊತ್ತಿದೆ. ಮಾನ ಮರ್ಯಾದೆ ಇದ್ದರೆ ಪ್ರತಿಪಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ಕೊಡಬೇಕಿತ್ತು ಎಂದರು.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಪ್ರಿಯಕರನ ಮನೆಗೆ ಬೆಂಕಿ ಇಟ್ಟ ಪ್ರೀತಿಯ ಕಿಚ್ಚು! ಪ್ರೇಯಸಿಯೊಂದಿಗೆ ಇರುವಾಗಲೇ ನಡೆಯಿತು ದುರಂತ

90 ರೂ. ಇದ್ದ ಬಸ್​ ಟಿಕೆಟ್​ ದರ 180ಕ್ಕೆ ಏರಿಕೆ! ಪ್ರಯಾಣಿಕರೇ ಮನೆಯಿಂದ ಹೊರ ಹೋಗುವ ಮುನ್ನ ಜೇಬಲ್ಲಿ ಕಾಸಿದ್ಯಾ ನೋಡಿ

ಪಬ್​ಜಿ ಆಟವಾಡುತ್ತಲೇ ಬಾಲಕನ ಭೀಕರ ಹತ್ಯೆ! ಬೆಚ್ಚಿಬೀಳಿಸುತ್ತೆ ಆರೋಪಿ ಬಾಯ್ಬಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
