ಹುಬ್ಬಳ್ಳಿ:ತನ್ನ ಪರ ಘೋಷಣೆ ಕೂಗಿದವರ ವಿರುದ್ಧವೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ನಗರದ ಹೊಟೇಲ್‌ವೊಂದಕ್ಕೆ ಆಗಮಿಸಿದ್ದರು. ಈ ವೇಳೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಕಾಂಗ್ರೆಸ್ ಸ್ಥಳೀಯ ಮುಖಂಡ ಗಿರೀಶ ಗದಿಗೆಪ್ಪಗೌಡರ ಅವರು ‘ಮುಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಜಯವಾಗಲಿ’ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಗದಿಗೆಪ್ಪಗೌಡರ ಜತೆ ಬಂದವರು ‘ಹೌದೋ ಹುಲಿಯಾ’ ಎಂದು ಪ್ರತಿಕ್ರಿಯಿಸಿದರು. ಈ ಸಂಗತಿ ಸಿದ್ದರಾಮಯ್ಯ ಅವರನ್ನು ಕೆರಳಿಸಿತು. ಘೋಷಣೆ ಕೂಗುವವರನ್ನು ಸುಮ್ಮನಿರುವಂತೆ ಗದರಿದರು. ಬಳಿಕ ಘೋಷಣೆ ಕೂಗುವವರು ತಣ್ಣಗಾದರು.
‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’

ಚಂದ್ರು ಸಾವಿನ ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತನಿಖಾ ತಂಡ ಭೇಟಿ, ವಿನಯ್​ ಗುರೂಜಿಯನ್ನೂ ವಿಚಾರಣೆ ನಡೆಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
