ಬೆಂಗಳೂರು:40% ಭ್ರಷ್ಟಾಚಾರದಿಂದ‌ ಯುವಕರು ಉದ್ಯೋಗ ವಂಚಿತ ಎಂಬ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್​ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ “ನಮ್ಮ ಯುವಕರು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರದ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಕಾರಣ ನಿರುದ್ಯೋಗಿಗಳಾಗಿದ್ದಾರೆ. ಇದರಿಂದಾಗಿ ಯುವ ಜನತೆಯ ಭವಿಷ್ಯ ಹಾಳಾಗಿದೆ. ಡಬಲ್​ ಎಂಜಿನ್​ ಸರ್ಕಾರ ನಮ್ಮವರನ್ನು ಕೈಬಿಟ್ಟಿದೆ” ಎಂದು ಟ್ವೀಟ್​ ಮಾಡಿದ್ದರು.
ಇದನ್ನೂ ಓದಿ:ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ಮಾಹಿತಿ ಬಿಚ್ಚಿಟ್ಟ ಸಿಎಂ ಬೊಮ್ಮಾಯಿ!
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ “FICCI & EPFO ಪ್ರಕಾರ ಕಳೆದ 4 ವರ್ಷದಲ್ಲಿ 55 ಲಕ್ಷ ಉದ್ಯೋಗ ನೀಡಿದ್ದೇವೆ. ರಾಷ್ಟ್ರೀಯ ನಿರುದ್ಯೋಗ ಪ್ರಮಾಣ 4% ಇದೆ. ಆದ್ರೆ ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಕೇವಲ 2.1%. ರಾಷ್ಟ್ರೀಯ ನಿರುದ್ಯೋಗದ ಪ್ರಮಾಣಕ್ಕಿಂತ ಅರ್ಧದಷ್ಟು ಕಡಿಮೆ ನಿರುದ್ಯೋಗ ರಾಜ್ಯದಲ್ಲಿದೆ. ಸತ್ಯಾಂಶವನ್ನು ಪರಿಶೀಲಿಸಿ” ಎಂದು ಸಿದ್ದರಾಮಯ್ಯಗೆ ರೀಟ್ವೀಟ್ ಮೂಲಕ‌ ಸಿಎಂ ಬೊಮ್ಮಾಯಿ ಕೌಂಟರ್ ನೀಡಿದ್ದಾರೆ.
The@BJP4Karnatakagovernment has provided 55 lakhs job in last 4 yrs as per FICCI & EPFO. National average for unemployment is 4.1% while that in Karnataka is just 2.1%, almost half of the national average.@siddaramaiahpls check your facts before indulging in false propaganda.https://t.co/3TEtgwrc9o
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × 4 =
Remember me
