ಬೆಳಗಾವಿ:ಬಾದಾಮಿ ಜಿಲ್ಲಾ ಪ್ರವಾಸಕ್ಕೆಂದು ಬೆಂಗಳೂರಿನಿಂದ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಸಿಎಂ ಸಿದ್ದರಾಮಯ್ಯ, ಇನ್ಸುಲಿನ್​ಗಾಗಿ ಏಪೋರ್ಟ್​ನಲ್ಲೇ ಒಂದು ಗಂಟೆಗೂ ಅಧಿಕ ಕಾಲ ಕಾದು ಕಾದು ಸುಸ್ತಾದ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಸಿದ್ದರಾಮಯ್ಯ ರೆಗ್ಯೂಲರ್ ಆಗಿ ತೆಗೆದುಕೊಳ್ಳುವ ಇನ್ಸುಲಿನ್ ಇಂಜೆಕ್ಷನ್ ಅನ್ನು ಮರೆತು ಬೆಂಗಳೂರಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿಯೇ ಉಪಹಾರ ಸೇವಿಸಿದ ಸಿದ್ದರಾಮಯ್ಯ, ಇನ್ಸುಲಿನ್​ ಕೊಡುವಂತೆ ತನ್ನ ಸಹಾಯಕರನ್ನು ಕೇಳಿದರು. ಈ ವೇಳೆ ಇನ್ಸುಲಿನ್​ ಇಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅವರು ಒಂದು ತಾಸು ಅಲ್ಲೇ ಕುಳಿತಿದ್ದರು.
ಕೂಡಲೇ ಮಾಜಿ ಶಾಸಕ ಅಶೋಕ ಪಟ್ಟಣ, ತನ್ನ ಕಾರು ಚಾಲಕನನ್ನು ಬೆಳಗಾವಿ ಪಟ್ಟಣಕ್ಕೆ ಕಳುಹಿಸಿ ಇನ್ಸುಲಿನ್ ತರಿಸಿ ಕೊಟ್ಟರು.
ಈ ವೇಳೆ ಮಾತನಾಡಿದ ಅಶೋಕ ಪಟ್ಟಣ, ಸಿದ್ದರಾಮಯ್ಯ ಚೆನ್ನಾಗಿದ್ದಾರೆ. ಅವರು ಹೊರಗಡೆ ಬಂದಾಗ ಬೇಕಾದ್ರೆ ಕುಸ್ತಿ ಹಿಡಿರಿ, ಅವರು ಮೈಸೂರು ಪೈಲ್ವಾನ್ ಎಂದು ತಮಾಷೆ ಮಾಡಿದರು.
ಕಪಾಲಬೆಟ್ಟದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್​ ತಡೆಯಾಜ್ಞೆ

2 ಕಿ.ಮೀ. ಓಡಾಡಿ ಸಿಕ್ಕಸಿಕ್ಕವರಿಗೆ ಇರಿದ, ರಾತ್ರಿಯಿಡೀ ಪೊಲೀಸರಿಗೂ ಟಾರ್ಚರ್​ ಕೊಟ್ಟ! ಈತನ ಹಿಸ್ಟರಿ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 7 =
Remember me
