ಬೆಂಗಳೂರು:ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು 108 ಜನ್ಮದಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದ ದೇವರಾಜು ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ದೇವರಾಜು ಅರಸು ಅವರು ಬಳಸುತ್ತಿದ್ದ ಬೆಂಜ್ ಕಾರಿನಲ್ಲಿ ವಿಧಾನಸೌಧದ ಆವರಣದಲ್ಲಿ ಸುತ್ತು ಹಾಕಿದರು.
ದೇವರಾಜ ಅರಸು ಅವರು ಬಳಸುತ್ತಿದ್ದ ಎಂಇಒ 777 ನಂಬರಿನ ಕಪ್ಪು ಬಣ್ಣದ ಬೆಂಜ್ ಕಾರಿನಲ್ಲಿ ವಿಧಾನಸೌಧದ ಆವರಣದಲ್ಲಿ ರೌಂಡ್ಸ್ ಹಾಕಿ ಬಳಿಕ ಅದೇ ಕಾರಿನಲ್ಲಿ ವಿಧಾನಸೌಧ ಸಭಾಂಗಣಕ್ಕೆ ಬಂದರು.
ಪ್ರತಿಜ್ಞಾ ವಿಧಿ ಬೋಧನೆಸದ್ಭಾವನಾ ದಿನಾರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಭಾಂಗಣ ಕೊಠಡಿಯಲ್ಲಿ ಪ್ರತಿಜ್ಞೆ ಬೋಧಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 18 =
Remember me
