

ಬೆಂಗಳೂರು:ಆಗ್ಗಾಗ್ಗೆ ತಮ್ಮ ಪಕ್ಷದ ವಿರುದ್ಧ ಮಾತನಾಡಿ ತಿದ್ದಿಕೊಳ್ಳುವ ಸಿದ್ದರಾಮಯ್ಯ ಅವರಿಂದ ಇಂದು ಮತ್ತೆ ಅದೇ ಪ್ರಸಂಗ ನಡೆಯಿತು.
ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಕಿತ್ತೊಗೆಯಿರಿ ಎಂದು ಹೇಳಿದರು. ಕೂಡಲೇ ಕಾರ್ಯಕರ್ತರಿಂದ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ತಮ್ಮದೇ ಧಾಟಿಯಲ್ಲಿ ಯಾಕ್ರೀ ಗದ್ದಲ ಮಾಡ್ತೀರಾ, ಹೌದು ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ತಿದ್ದಿಕೊಂಡಿದ್ದಾರೆ.
ಇನ್ನು ಬೆಲೆ ಏರಿಕೆ ಖಂಡಿಸಿದ ಅವರು ನಮ್ಮ ಸರ್ಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ಈ ರೀತಿ ಏರಿಕೆ ಆಗಿರಲಿಲ್ಲ, ಒಳ್ಳೇ ದಿನ ಬರುತ್ತೇ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ಒಳ್ಳೆ ದಿನ ಯಾರಿಗೆ ಬಂದಿದೆ ಎಂಬುದನ್ನು ಹೇಳಲಿ ಎಂದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eleven =
Remember me
