ತುಮಕೂರು:ಸಿದ್ಧಗಂಗಾ ಮಠಕ್ಕೆ ನೂತನ ಪಟ್ಟಾಧಿಕಾರಿಗಳ ನೇಮಕ ಕಾರ್ಯಕ್ರಮ ಇಂದು ಸರಳವಾಗಿ ನಡೆದಿದ್ದು, ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದ್ದವು.
ಇದನ್ನೂ ಓದಿ:ಸಿದ್ಧಗಂಗಾ ಮಠಕ್ಕೆಉತ್ತರಾಧಿಕಾರಿ ನೇಮಕ
ಸಭಾ ಕಾರ್ಯಕ್ರಮದಲ್ಲಿ ಉತ್ತರಾಧಿಕಾರಿಗಳ ನೂತನ ಅಭಿದಾನ ಘೋಷಣೆಯಾಗಿದ್ದು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವ ಸಿದ್ಧೇಶ್ವರ ಸ್ವಾಮಿಜಿ( ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್), ಬಂಡೇ ಮಠದ ಉತ್ತರಾಧಿಕಾರಿಯಾಗಿ ಮಹಾಲಿಂಗ ಸ್ವಾಮಿಜಿ( ಪೂರ್ವಾಶ್ರಮದ ಹೆಸರು ಹರ್ಷ), ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಶ್ರೀ ಸದಾಶಿವ ಸ್ವಾಮಿಜಿ (ಪೂರ್ವಾಶ್ರಮದ ಹೆಸರು ಗೌರಿಶ್ ಕುಮಾರ್) ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಸಭೆಯಲ್ಲಿ ವಿವಿಧ ಮಠಾಧ್ಯಕ್ಷರು ಹಾಗೂ ಮಠದ ಪ್ರಮುಖರು ಘೋಷಣೆ ಮಾಡಿದ್ದಾರೆ.
ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳು, ಸುತ್ತೂರು ಶ್ರೀ, ಬೇಲಿಮಠದ ಶ್ರೀಗಳು, ದೇಗುಲಮಠದ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
