ದಾವಣಗೆರೆ:ಉಡುಪಿನ ವಿಚಾರವಾಗಿ ಉಡುಪಿಯಲ್ಲಿ ಆರು ಜನ ಮುಸ್ಲಿಂ ವಿದ್ಯಾರ್ಥಿನಿಯರು ಹುಟ್ಟುಹಾಕಿದ್ದ ಹಿಜಾಬ್ ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಉಳಿದಿರುವ ನಡುವೆಯೇ ಇದೀಗ ಐವರು ಮುಸ್ಲಿಂ ಮಹಿಳೆಯರು ಬೀದಿಗಿಳಿದು ಮೌನ ಪ್ರತಿಭಟನೆ ಕೈಗೊಂಡಿದ್ದಾರೆ.
ದಾವಣಗೆರೆಯ ಅರಳಿಮರ ವೃತ್ತದಲ್ಲಿ ಐವರು ಮುಸ್ಲಿಂ ಮಹಿಳೆಯರು ಪ್ಲಕಾರ್ಡ್ ಹಿಡಿದುಕೊಂಡು ಇಂದು ಬೆಳಗಿನಿಂದ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಹಿಜಾಬ್ ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಇತರ ಬೆಳವಣಿಗೆಗಳು ನಿಲ್ಲಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದೆ.
‘ನನ್ನುಡುಗೆ ನನ್ನ ಇಷ್ಟ, ಅದನ್ನು ತಡೆಯಲು ಯಾರಿಗೂ ಅಧಿಕಾರವಿಲ್ಲ..’ ಎಂಬ ಬರಹ ಇರುವ ಫಲಕಗಳನ್ನು ಹಿಡಿದುಕೊಂಡು ಈ ಐವರು ಮಹಿಳೆಯರು ಬೆಳಗಿನಿಂದ ಬೀದಿ ಬದಿ ಕುಳಿತು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ಮೊಬೈಲ್​ಫೋನ್​ ಎತ್ತಿಟ್ಟಿದ್ದಕ್ಕೆ ಮನೆಯನ್ನೇ ಬಿಟ್ಟು ಹೋದ ಎಂಟನೇ ತರಗತಿ ವಿದ್ಯಾರ್ಥಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 10 =
Remember me
