ಬೆಂಗಳೂರು:ಬಿಜೆಪಿಗೆ ಸೈಲೆಂಟ್​ ಸುನೀಲ ಸೇರುತ್ತಾರಾ ಇಲ್ಲವಾ ಎನ್ನುವ ಪ್ರಶ್ನೆ ಹಲವು ದಿನಗಳಿಂದ ಕಾಡುತ್ತಿತ್ತು. ಇದೀಗ ಬಿಜೆಪಿಗೆ ಸೈಲೆಂಟ್​ ಸುನೀಲ ಅಧಿಕೃತವಾಗಿ ಸೇರ್ಪಡೆಯಾಗಿದ್ದು ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ.ಈ ಹಿಂದೆ ಸೈಲೆಂಟ್ ಸುನೀಲ ರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಬಿಜೆಪಿ ಹೇಳಿತ್ತು. ಆದರೆ ಈಗ ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಪ್ರತಿಪಕ್ಷಗಳಿಗೆ ಆಹಾರವಾಗಿದ್ದಾರೆ ಎನ್ನಲಾಗಿದೆ.


ಈ ಹಿಂದೆ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ರೌಡಿ ಮೋರ್ಚಾ ಎಂದಿತ್ತು. ಸೈಲೆಂಟ್ ಸುನೀಲ ಪಕ್ಷ ಸೇರುವ ವಿಚಾರವಾಗಿ ಸಾರ್ವಜನಿಕವಾಗಿಯೂ ಬಿಜೆಪಿ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.
ಇದರಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೈಲೆಂಟ್ ಸುನಿಲ್​ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ ಇದೀಗ ಸೈಲೆಂಟ್​ ಸುನೀಲ ಈಗ ಬಿಜೆಪಿಗೆ ಸೇರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
