ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:
22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,190 ರೂ.
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,390ರೂ.
ಬೆಳ್ಳಿ ಬೆಲೆ 1 ಕೆಜಿ: 73,900 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,200 ರೂಪಾಯಿ ಇತ್ತು. ಆದರೆ ಇಂದು 57,190 ರೂಪಾಯಿ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 62,390 ರೂಪಾಯಿ ಇತ್ತು. ಆದರೆ ಇಂದು 62,400 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು: 57,190 ರೂ.
ಮುಂಬೈ: 57,190 ರೂ
ದೆಹಲಿ: 57,340 ರೂ.
ಕೇರಳ:57,190ರೂ.
ಅಹ್ಮದಾಬಾದ್: 57,240 ರೂ.
ಜೈಪುರ್: 57,340 ರೂ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 3 =
Remember me
