ಬೆಂಗಳೂರು:ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ನಿಷೇಧಿತ ಸಿಮಿ ಸಂಘಟನೆ ಸಕ್ರಿಯವಾಗಿರುವ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಕೆ ಮಾಡಿದ್ದು ಸಿಮಿ ಸಂಘಟನೆ ಮೇಲೆ ನಿಷೇಧ ತೆರವು ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು
ಸಿಮಿ‌ ಸಂಘಟನೆಯನ್ನ 2001 ರಲ್ಲಿ ಬ್ಯಾನ್ ಮಾಡಲಾಗಿತ್ತು. ಸಿಮಿ ಸಂಘಟನೆ ಈಗಲೂ ಕರ್ನಾಟಕ, ಬಿಹಾರ್ ಸೇರಿ ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿದೆ. ರತದಲ್ಲಿ ಇಸ್ಲಾಂ ಆಧಾರಿತ ಶರಿಯಾ ಕಾನೂನನ್ನು ಜಾರಿಗೆ ತರಲು ಯತ್ನಿಸುತ್ತಿದ್ದು ಜಿಹಾದ್​ಗಾಗಿ ಯುವಕರನ್ನ ಒಟ್ಟುಗೂಡಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅದಲ್ಲದೆ ಇದರ ಸದಸ್ಯರು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಜೊತೆ ಸಂಪರ್ಕದಲ್ಲಿದ್ದು ಉಗ್ರ ಸಂಘಟನೆಗಳ ಜೊತೆ ಸೇರಿ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
