ವಿಜಯಪುರ:ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್​ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ

ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ತೊಗರಿ ಒಕ್ಕಣೆ ಮಾಡುತ್ತಿದ್ದ ಮಹಿಳೆ ಮಷಿನ್​ಗೆ ಸಿಲುಕಿ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
