ಬೆಂಗಳೂರು: ನಗರದ ಹೊರವಲಯದಲ್ಲಿರುವ ಸಿಂಗೇನ ಅಗ್ರಹಾರ ಮಾರುಕಟ್ಟೆ ಪ್ರಾಂಗಣದಲ್ಲಿ ಕರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಂಗೇನಹಳ್ಳಿ ಸಗಟು ಹಣ್ಣಿನ ಮಾರುಕಟ್ಟೆಯನ್ನು ಜು.1 ರಿಂದ ಸ್ಥಗಿತಗೊಳಿಸಲು ವರ್ತಕರು ನಿರ್ಧರಿಸಿದ್ದಾರೆ.
ಮಾರುಕಟ್ಟೆ ಪ್ರಾಂಗಣದಲ್ಲಿದ್ದ ಇಬ್ಬರಿಗೆ ಸೋಂಕು ಹರಡಿ ಮೃತಪಟ್ಟಿದ್ದರು. ಹಣ್ಣಿನ ಅಂಗಡಿಯಲ್ಲಿದ್ದ ಮೂವರಿಗೆ ಸೋಂಕು ಹರಡಿದೆ. ಅಲ್ಲದೆ ಮಂಡಿ ವರ್ತಕರಿಗೆ ಹಾಗೂ ಕೆಲಸಗಾರರಿಗೆ ಸೋಂಕು ಹರಡಿರುವುದರಿಂದ ವರ್ತಕರು ಸ್ವಯಂಪ್ರೇರಿತರಾಗಿ ಮಳಿಗೆ ಬಂದ್ ಮಾಡಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ:ಕರೊನಿಲ್​ ತಡೆಗೆ ಆಯುಷ್​ ಇಲಾಖೆ ತಜ್ಞರ ಸಮಿತಿಯಲ್ಲಿರುವ ಮುಸ್ಲಿಮರು ಕಾರಣ? ಇಲ್ಲಿದೆ ನೋಡಿ ವಾಸ್ತವ !
ಪ್ರಾಂಗಣದಲ್ಲಿ ಮಳಿಗೆ ಹೊಂದಿರುವ ಕೆಲವು ವ್ಯಾಪಾರಿಗಳು ಹಣ್ಣುಗಳನ್ನು ಹೊರ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಾರೆ. ಹೀಗಾಗಿ ಕೊರೊನಾ ಸೋಂಕು ಹರಡುವ ಭೀತಿ ವರ್ತಕರಲ್ಲಿ ಎದುರಾಗಿದೆ.
ಕ್ವಾರಂಟೈನ್ ಬಗ್ಗೆ ಪ್ರಿಯಾಂಕಾ ಹೇಳಿರೋದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − five =
Remember me
