ಬೆಂಗಳೂರು:ಮುಂಬರುವ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ಸಿಗೆ ಎದುರಾಗಿರುವ ಆಂತರಿಕ ಗೊಂದಲ ನಿವಾರಣೆಗೆ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಕೈಹಾಕಿದ್ದಾರೆ.
ಶಿರಾವನ್ನು ಈವರೆಗೂ ಪ್ರತಿನಿಧಿಸುತ್ತಿದ್ದ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಹುತೇಕ ಟಿಕೆಟ್ ಅಂತಿಮಗೊಂಡಿದೆ. ಆದರೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ರಾಜಣ್ಣ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದರಿಂದ ಚುನಾವಣೆ ವರೆಗೆ ಗೊಂದ ಮುಂದುವರಿದರೆ ಕ್ಷೇತ್ರ ಕಳೆದುಕೊಳ್ಳಬೇಕಾಗಬಹುದು ಎಂದರಿತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾನುವಾರ ದೂರವಾಣಿ ಮೂಲಕ ಚರ್ಚಿಸಿ, ಗೊಂದಲಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದರು.
ಇದನ್ನೂ ಓದಿ:ಎಸ್‌ಡಿಆರ್‌ಎಫ್‌ಗೆ ನಿವೃತ್ತ ಸೈನಿಕರು, ಪ್ರಗತಿಯಲ್ಲಿ ನೇಮಕಾತಿ ಪ್ರಕ್ರಿಯೆ
ಹೀಗಾಗಿ ಸೋಮವಾರ ರಾಜಣ್ಣ ಅವರನ್ನು ಬೆಂಗಳೂರಿಗೆ ಕರೆಸಿಕೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಉಪಚುನಾವಣೆ ಸಂಬಂಧ ಚರ್ಚೆ ನಡೆಸಿದರು. ಜತೆಗೆ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವಂತೆ ರಾಜಣ್ಣ ಅವರನ್ನು ಕೋರಿದರು.
53 ಜನರ ಸಾವಿಗೆ ಕಾರಣವಾದ ದೆಹಲಿ ಹಿಂಸಾಚಾರದ ಬಲೆಗೆ ಮಗನನ್ನೂ ಕೆಡವಿದ್ರು ಅಂತಿದ್ದಾರೆ ಖಾಲಿದ್ ತಂದೆ !

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × one =
Remember me
