ತುಮಕೂರು:ಶಾಸಕ ಬಿ. ಸತ್ಯನಾರಾಯಣ ಅವರ ಅಕಾಲಿಕ ನಿಧನದ ನಂತರ ಜೆಡಿಎಸ್‌ನಲ್ಲಿ ಸಮರ್ಥ ನಾಯಕತ್ವದ ಅಭಾವದಿಂದಾಗಿ, ಸ್ಥಳೀಯ ಮುಖಂಡರನ್ನು ಹಿಡಿದಿಟ್ಟುಕೊಳ್ಳುವುದೇ ಆ ಪಕ್ಷದ ಹಿರಿಯ ನಾಯಕರಿಗೆ ಸವಾಲಾಗಿ ಪರಿಣಮಿಸಿದೆ.
ಅಣೆಕಟ್ಟಿನಲ್ಲಿ ಗೇಟ್ ತೆಗೆದಾಗ ಹೇಗೆ ನೀರು ರಭಸವಾಗಿ ಹೊರಬರುತ್ತದೆಯೋ ಹಾಗೆ ಶಿರಾ ಟಿಕೆಟ್ ಘೋಷಣೆಯಾದ ಕೂಡಲೇ ಕಾರ್ಯಕರ್ತರು ಅನ್ಯಪಕ್ಷಗಳಿಗೆ ವಲಸೆ ಆರಂಭಿಸಿದ್ದಾರೆ. ಕ್ಷೇತ್ರದಲ್ಲಿ ಬಲ ಹೆಚ್ಚಿಸಿಕೊಂಡಿರುವ ಬಿಜೆಪಿ, ಇತರ ಪಕ್ಷಗಳಿಂದ ಹೆಚ್ಚು ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ. ಕಾರ್ಯಕರ್ತರನ್ನು ಉಳಿಸಿಕೊಳ್ಳುವ ಕೆಲಸವನ್ನು ಜೆಡಿಎಸ್ ತಡವಾಗಿ ಆರಂಭಿಸಿರುವುದೂ ಇದಕ್ಕೊಂದು ಕಾರಣ.
ಇದನ್ನೂ ಓದಿ:ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆಯೇ ವೇದನೆಯೊಂದಿಗೆ ಕುಸಿದ ಚಿರಾಗ್​ ಪಾಸ್ವಾನ್​
ಪ್ರತಿನಿತ್ಯ ಪಕ್ಷಾಂತರದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ಪ್ರತಿದಿನ ನೂರಾರು ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಬೀಗುತ್ತಿವೆ.
ರವಿಕುಮಾರ್‌ಗೆ ಕರೊನಾ ಸೋಂಕು; ಶಿರಾ ಬಿಜೆಪಿ ಪ್ರಚಾರಕ್ಕೆ ಹಿನ್ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
