ತುಮಕೂರು:ಶಿರಾ ಬೈಎಲೆಕ್ಷನ್ ಪಕ್ಷೇತರ ಅಭ್ಯರ್ಥಿ ಆಂಬ್ರೋಸ್ ಡಿ.ಮೆಲ್ಲೊ ಮತ ಎಣಿಕೆ ಕೇಂದ್ರದೊಳಗೆ ತಮ್ಮನ್ನು ಬಿಡುತ್ತಿಲ್ಲವೆಂದು ಆರೋಪಿಸಿ ಎಣಿಕೆ ಕೇಂದ್ರದ ಆವರಣದಲ್ಲಿ ಪ್ರತಿಭಟಿಸಿದರು.
ಪ್ರಗತಿಪರ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಆಂಬ್ರೋಸ್ ಮತ ಎಣಿಕೆ ಪ್ರವೇಶಿಸುವ ವೇಳೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಮೌನ ಪ್ರತಿಭಟನೆ ನಡೆಸಿದರು. ನಂತರ ಡಿವೈಎಸ್ಪಿ ತಿಪ್ಪೇಸ್ವಾಮಿ ಪರಿಸ್ಥಿತಿ ಅರಿತು ಡಿ.ಮೆಲ್ಲೋ ಅವರನ್ನು ಮತ ಎಣಿಕೆ ಕೇಂದ್ರಕ್ಕೆ ಕಳುಹಿಸಿಕೊಟ್ಡರು.
ನೀರು ಮಾರಾಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೌನ ಪ್ರತಿಭಟನೆ ನಡೆಸುತ್ತಿರುವ ಆಂಬ್ರೋಸ್ ಚಿರಪರಿಚಿತರು.
https://www.vijayavani.net/sira-tumkur-rr-nagar-by-election-election-results-bjp-congress-jds/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
