ಶಿರಸಿ:ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಶಿರಸಿಯ ಮಹಿಳೆಯೊಬ್ಬರು ದೂರದ ಅಮೆರಿಕಾದಿಂದ ಊರಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಕರ್ನಾಟಕ ವಿಧಾನ ಸಭೆಯ ಚುನಾವಣೆಯಲ್ಲಿ ಮತದಾನಕ್ಕೋಸ್ಕರ ದೂರದ ಅಮೆರಿಕಾದಿಂದ ಆಗಮಿಸಿದ ಬೆಟ್ಟಕೊಪ್ಪದ ಅಶ್ವಿನಿ ರಾಜಶೇಖರ ಭಟ್ಟ ಮತದಾನ ಮಾಡಿ ಕಾನಗೋಡ ಮತಗಟ್ಟೆ ಮೂಲಕ ಹಕ್ಕು ಚಲಾಯಿಸಿದರು.
ಇದನ್ನೂ ಓದಿ:ಮತಗಟ್ಟೆ ಮುಂದೆ ಧರಣಿ ಕುಳಿತ ಅಜ್ಜಿ! ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ
ಮತದಾನ ನಡೆಸುವ ಸಲುವಾಗಿಯೇ ಅಶ್ವಿನಿ ರಾಜಶೇಖರ ಭಟ್ ದೂರದ ಅಮೆರಿಕಾದಿಂದ ಆಗಮಿಸಿದ. ಕಾನಗೋಡ್ ಮತಗಟ್ಟೆಯಲ್ಲಿ ಮತಹಕ್ಕು ಚಲಾಯಿಸಿ ಸಂಭ್ರಮಿಸಿದ್ದಾರೆ.
ರಾಜ್ಯದಲ್ಲಿ ಇಂದು ವಿಧಾನಸಭೆಗೆ ಚುನಾವಣೆ ಭರದಿಂದ ಸಾಗುತ್ತಿದ್ದು, ಮತದಾರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
