ಗದಗ:ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕ ಹೃದಯಾಘಾತದಿಂದ ಸಾವಿಗೀಡಾದ ಕರುಣಾಜನಕ ಪ್ರಕರಣವೊಂದು ನಡೆದಿದೆ. ಗದಗ ಜಿಲ್ಲೆಯಲ್ಲಿ ಇಂಥದ್ದೊಂದು ದುರ್ಘಟನೆ ಸಂಭವಿಸಿದೆ.
ನರಗುಂದ ಪಟ್ಟಣದ ಕಸಬಾ ಓಣಿ ನಿವಾಸಿ ಈರಪ್ಪ ಬೆಳವಣಿಕಿ (65), ಬಾಳವ್ವ ಸಿದ್ನಾಳ (80) ಸಾವಿಗೀಡಾದ ತಮ್ಮ ಹಾಗೂ ಅಕ್ಕ. ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ.
ಅನಾರೋಗ್ಯಕ್ಕೆ ಒಳಗಾಗಿದ್ದ ಈರಪ್ಪ ಸಾವಿಗೀಡಾಗಿದ್ದು, ಅವರ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ತಮ್ಮನ ಅಂತಿಮ ದರ್ಶನಕ್ಕೆ ಬಂದಿದ್ದ ಅಕ್ಕ ಬಾಳವ್ವ, ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದಾರೆ.
ತಮ್ಮನ ಅಂತ್ಯಸಂಸ್ಕಾರವನ್ನು ನರಗುಂದ ಪಟ್ಟಣದ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಸಹೋದರಿ ಬಾಳವ್ವ ಸಿದ್ನಾಳ ಅವರ ಶವವನ್ನ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮಕ್ಕೆ ಕೊಂಡೊಯ್ಯಲಾಗಿದೆ.
ನಿಮ್ಮೂರಿಗಿನ್ನು ಇವರೇ ಇನ್​ಸ್ಪೆಕ್ಟರ್; ಇಲ್ಲಿದೆ ಪೂರ್ತಿ ಮಾಹಿತಿ: 12 ಡಿವೈಎಸ್‌ಪಿ, 92 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ನೂಪುರ್ ಶರ್ಮಾ ಹತ್ಯೆಗಾಗಿ ಗಡಿ ದಾಟಿ ಬಂದ ಪಾಕಿಸ್ತಾನಿ; 11 ಇಂಚಿನ ಚಾಕು ಸಹಿತ ಸಿಕ್ಕಿಬಿದ್ದ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
