ಬೆಂಗಳೂರು:ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ನ್ಯಾಯಾಲಯಕ್ಕೆ 2,144 ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ.
2,144 ಪುಟಗಳ ದೋಷಾರೋಪ ಪಟ್ಟಿಯನ್ನು 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ​​ ವಿರುದ್ಧ ಮೊದಲ ಚಾರ್ಜ್​ಶೀಟ್ ಇದಾಗಿದೆ.
ಇದನ್ನೂ ಓದಿ:ರಿವೀಲ್​ ಆಯ್ತು ಉಪ್ಪಿ ನಿರ್ದೇಶನದ ‘ಸೌಂಡ್‌ ಆಫ್‌ ಯುಐ’ ಝಲಕ್
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸುಮಾರು 2,144 ಪುಟಗಳ ಚಾರ್ಜ್​ಶೀಟ್​ನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ. ಇದಲ್ಲದೆ ಹೊಳೆನರಸೀಪುರದ ಶಾಸಕ ಎಚ್​.ಡಿ. ರೇವಣ್ಣ ಅವರ ವಿರುದ್ಧವೂ ಎಸ್​ಐಟಿ ಚಾರ್ಜ್​ಶೀಟ್​ ಸಲ್ಲಸಿದೆ.
ಇನ್ನು ಮೈಸೂರು ಜಿಲ್ಲೆಯ ಕೆಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ 9 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಿಂದ ಸಮನ್ಸ್​ ಜಾರಿ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 2 =
Remember me
