ಬೆಂಗಳೂರು: ಕೇರಳ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕೊಡಮಾಡುವ ಕನ್ನಡ ರಾಜ್ಯೋತ್ಸವ ಹಾಗೂ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಕಾಸರಗೋಡಿನಲ್ಲಿ ಡಿ. 11 ರಂದು ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಕಾಸರಗೋಡು ಸಂಸದ ರಾಜಮೋಹನ ಉಣ್ಣಿತ್ತಾನ್, ಶಾಸಕರಾದ ಎನ್.ಎ. ನೆಲ್ಲಿಕುನ್ನು, ಸಿ.ಎಚ್. ಕುಂಞಂಬು, ಎ.ಕೆ. ಅಶ್ರಫ್. ಹಿರಿಯ ಸಾಹಿತಿಗಳಾದ ರಮಾನಂದ ಬನಾರಿ ಸಹಿತ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಅಕಾಡೆಮಿಯು ಈ ಬಾರಿಯೂ ವಿವಿಧ ಕ್ಷೇತ್ರಗಳಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + two =
Remember me
