ಬೆಂಗಳೂರು :ರಾಷ್ಟ್ರದಲ್ಲಿ ಅಪರಾಧ ಪ್ರಕರಣಗಳ ತನಿಖೆ ವೇಳೆ ಉತ್ತಮ ಸೇವೆ ಸಲ್ಲಿಸುವ ತನಿಖಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ನೀಡುವ ಶ್ರೇಷ್ಠ ತನಿಖಾ ಪದಕಕ್ಕೆ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಸಿಸಿಬಿ ಎಸಿಪಿ ಎಚ್.ಎನ್.ಧರ್ಮೇಂದ್ರ, ಮಂಗಳೂರು ಉಪವಿಭಾಗದ ಡಿವೈಎಸ್ಪಿ ಪರಮೇಶ್ವರ ಹೆಗಡೆ, ಬಿಡಿಎ ಡಿವೈಎಸ್ಪಿ ಸಿ.ಬಾಲಕೃಷ್ಣ, ಕೆಐಎ ಎಸ್‌ಐಟಿ ಮನೋಜ್ ಎನ್.ಹೂವಳೆ, ದಾವಣಗೆರೆ ಜಿಲ್ಲೆ ಹೊನ್ನಾಳಿ ಇನ್‌ಸ್ಪೆಕ್ಟರ್ ಟಿ.ವಿ.ದೇವರಾಜ್ ಹಾಗೂ ಹಳೇ ಹುಬ್ಬಳ್ಳಿ ಠಾಣೆ ಇನ್‌ಸ್ಪೆಕ್ಟರ್ ಶಿವಪ್ಪ ಶೆಟ್ಟಿಪ್ಪ ಕಮಟಗಿ ಅವರಿಗೆ ಪದಕ ಲಭಿಸಿದೆ.
ದೇಶಾದ್ಯಂತ ಪೊಲೀಸ್ ಇಲಾಖೆ, ಎನ್‌ಐಎ ಮತ್ತು ಸಿಬಿಐ ಸೇರಿದಂತೆ 153 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶ್ರೇಷ್ಠ ತನಿಖಾ ಪದಕವನ್ನು ಪ್ರದಾನಿಸಲಾಗಿದೆ.
ಸ್ವರಾಜ್ಯದಲ್ಲಿ ಡಿಎಸ್ಪಿ ಆಗಲಿದ್ದಾರೆ ಬಾಕ್ಸಿಂಗ್​ ರಾಣಿ ಲವ್ಲೀನಾ!

ಯೂಟ್ಯೂಬ್​ ನೋಡಿ ಹೆಲಿಕಾಪ್ಟರ್​ ನಿರ್ಮಿಸಿದ ಯುವಕ! ಪರೀಕ್ಷೆ ನಡೆಸುವಾಗ ವಿಧಿ ಕೈಕೊಟ್ಟಿತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − five =
Remember me
