ಧಾರವಾಡ:ವೇಗದ ಮಿತಿ ಮೀರಿದ ಸ್ಕೋಡಾ ಕಾರು ರಭಸದಿಂದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಸೋಮಾಪೂರ ಗ್ರಾಮದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಉದಯನಿಧಿ ಸ್ಟಾಲಿನ್​​​, ಎ ರಾಜಾಗೆ ಹೆಚ್ಚಾಯ್ತು ತೊಂದರೆ…ಸುಪ್ರೀಂ ಕೋರ್ಟ್​​​ನಿಂದ ಒಂದಲ್ಲ, ಎರಡು ಅರ್ಜಿಗಳ ವಿಚಾರಣೆ
ತಾಲೂಕಿನ ಸೋಮಾಪೂರ ಗ್ರಾಮದ ರಸ್ತೆಯಲ್ಲಿ ವೇಗವಾಗಿ ಕಾರನ್ನು ಚಲಾಯಿಸುತ್ತಿದ್ದ ಚಾಲಕ, ತನ್ನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಮರಕ್ಕೆ ಡಿಕ್ಕಿ‌ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಎರಡು ತುಂಡಾಗಿದ್ದು, ಕಾರಿನ ಎಂಜಿನ್ ಸೇರಿದಂತೆ ಇತರ ಸ್ಪೇರ್​ ಪಾರ್ಟ್​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಇದನ್ನೂ ಓದಿ:World Tourism Day; ವಿಜಯಪುರದಲ್ಲಿ ‘ಪ್ಯಾಲೇಸ್ ಆಫ್ ಡಿಲೈಟ್ಸ್’ ಎಂದೇ ಖ್ಯಾತಿ ಪಡೆದ ಐತಿಹಾಸಿಕ ಆನಂದ ಮಹಲ್ ಕಟ್ಟಡಕ್ಕೆ ಆಧುನಿಕ ಸ್ಪರ್ಶ
ಅಪಘಾತದಲ್ಲಿ ಸಾವನ್ನಪ್ಪಿದ ಚಾಲಕನನ್ನು ಇಮ್ತಿಯಾಜ್ ಎಂದು ಗುರುತಿಸಲಾಗಿದ್ದು, ಹುಬ್ಬಳ್ಳಿ ಜಿಲ್ಲೆಯ ಕೇಶ್ವಾಪೂರದ ನಿವಾಸಿ ಎಂದು ಹೇಳಲಾಗಿದೆ. ಸ್ಥಳಕ್ಕೆ ಧಾವಿಸಿದ ಧಾರವಾಡ ಗ್ರಾಮೀಣ ಠಾಣೆ‌ಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
29ಕ್ಕೆ ಕರ್ನಾಟಕ ಬಂದ್; 2-4ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಿದ ಬೆಂಗಳೂರು ವಿವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − two =
Remember me
