ಗದಗ: ಹಾವನ್ನ ಕಂಡ್ರೆ ಸಾಕು ಮಾರುದ್ದ ಓಡುವ ಜನರ ಸಂಖ್ಯೆಯೇ ಹೆಚ್ಚು. ‘ಹಾವು’ ಅಂದ್ರೆ ನಿದ್ರೆಯಲ್ಲೂ ಹಲವರು ಬೆಚ್ಚಿಬೀಳ್ತಾರೆ. ಆದರೆ, ಇಲ್ಲೊಬ್ಬ ವೃದ್ಧ ಹಾವಿನ ಜೊತೆ ಚೆಲ್ಲಾಟವಾಡುತ್ತ ಆ ಹಾವಿನಿಂದಲೇ ಪ್ರಾಣಬಿಟ್ಟಿದ್ದಾನೆ.
ಇಂತಹ ಘಟನೆ ರೋಣ ಪಟ್ಟಣದಲ್ಲಿ ಸೋಮವಾರ ಸಂಭವಿಸಿದೆ. ಮಕ್ತುಮ್ ಸಾಬ ರಾಜೆಖಾನ್ (75) ಮೃತ ದುರ್ದೈವಿ.ಇದನ್ನೂ ಓದಿರಿಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು
ಹಲವು ವರ್ಷಗಳಿಂದ ಹಾವು ಹಿಡಿಯುವದರಲ್ಲಿ ಈ ವೃದ್ಧ ನಿಪುಣನಾಗಿದ್ದ. ಇಂದು ತಹಸೀಲ್ದಾರ್​ ಕಚೇರಿ ಆವರಣದಲ್ಲಿ ಹಾವು ಕಾಣಿಸಿಕೊಂಡಿತ್ತು. ಅದನ್ನು ಹಿಡದವ ಸುಮ್ಮನೆ ಕಾಡಿಗೆ ಬಿಡುವ ಬದಲು ಹಾವಿನ್ನ ಕೈಯಲ್ಲಿ ಹಿಡಿದುಕೊಂಡು ಆಟವಾಡಿದ್ದ. ಈ ವೇಳೆ ವೃದ್ಧನಿಗೆ ಹಾವು ಕಚ್ಚಿತು. ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ವೃದ್ಧ ಬದುಕುಳಿಯಲಿಲ್ಲ. ರೋಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ.ರಾಜ್​ ಅಪಹರಣ: ರಾಜ್ಯ ಸರ್ಕಾರ ಮುಚ್ಚಿಟ್ಟಿದ್ದ ಸ್ಫೋಟಕ ರಹಸ್ಯ ಬಯಲು

ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

ಶ್ರೀಮೈಲಾರ ಜಾತ್ರೆ ರದ್ದು: ಕಾರ್ಣಿಕ ಭವಿಷ್ಯ ಹೇಳೋಕೂ ಅಡ್ಡಿ! ಕಾರಣ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
