ಶಿಗ್ಗಾಂವಿ:ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು, ಶನಿವಾರ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ಷೇತ್ರವಾದ ಶಿಗ್ಗಾಂವಿ ಬಿಜೆಪಿ ಕಚೇರಿ ಆವರಣದಲ್ಲಿ ಹಾವೊಂದು ಪ್ರತ್ಯಕ್ಷವಾಗಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್​​ಗೆ ಹೀನಾಯ ಸೋಲು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದ ವೇಳೆಯೆ ಈ ಹಾವು ಕಾಣಿಸಿಕೊಂಡಿದ್ದು, ಇದರಿಂದಾಗಿ ಕೆಲಕಾಲ ಆತಂಕ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಅಲರ್ಟ್​ ಆದ ರಕ್ಷಣಾ ಸಿಬ್ಬಂದಿಗಳು ಹಾವನ್ನು ಹಿಡಿದು ದೂರದ ಸ್ಥಳಕ್ಕೆ ಹೋಗಿ ಬಿಟ್ಟು ಬಂದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್​ಖಾನ್ ಪಠಾಣ್ ಮತ್ತು ಬಸವರಾಜ ಬೊಮ್ಮಾಯಿ ನಡುವೆ ತೀವ್ರ ಪೈಪೋಟಿ ನಡೆದಿದ್ದು, ಸತತ ನಾಲ್ಕನೇ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಸಿಎಂ ಬೊಮ್ಮಾಯಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
#WATCHA snake which had entered BJP camp office premises in Shiggaon, rescued; building premises secured amid CM's presencepic.twitter.com/1OgyLLs2wt— ANI (@ANI)May 13, 2023
#WATCHA snake which had entered BJP camp office premises in Shiggaon, rescued; building premises secured amid CM's presencepic.twitter.com/1OgyLLs2wt
ಕೆಲವೇ ಗಂಟೆಗಳಲ್ಲಿ ರಾಜ್ಯ ಚುನಾವಣೆಯ ಅಂತಿಮ ಫಲಿತಾಂಶ ಹೊರಬೀಳಲಿದ್ದು, 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯು ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
