ಮಂಗಳೂರು:ಗುಂಡಿ ನಿರ್ಮಾಣದ ವೇಳೆ ಮಣ್ಣು ಕುಸಿದು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅರ್ಲಪದವು ಎಂಬಲ್ಲಿ ಇಂದು(ಗುರುವಾರ) ಸಂಭವಿಸಿದೆ.
ಕಡಮ್ಮಾಜೆ ಹಾಜಿ ಅಬ್ದುಲ್ಲಾ ಎಂಬುವರಿಗೆ ಸೇರಿದ ಕೋಳಿ ಫಾರ್ಮ್‌ನ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ಕೆಲಸ ಅರ್ಲಪದವುನಲ್ಲಿ ನಡೆಯುತ್ತಿತ್ತು. ಕೂಲಿ ಕಾರ್ಮಿಕರಾದ ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಕೆಲಸ ಮಾಡುತ್ತಿದ್ದರು. ಜೆಸಿಬಿ ಮೂಲಕ ಹೊಂಡ ತೆಗೆಯುವ ಕಾಮಗಾರಿ ಪ್ರಗತಿಯಲ್ಲಿತ್ತು. ಈ ವೇಳೆ ಬಾಬು ಮತ್ತು ರವಿ ಹೊಂಡದ ಒಳಗೆ ಬಿದ್ದಿದ್ದು, ಕ್ಷಣಾರ್ಧದಲ್ಲಿ ಮಣ್ಣು ಕುಸಿದಿದೆ. ಕಾರ್ಮಿಕರಿಬ್ಬರೂ ಜೀವಂತ ಸಮಾಧಿಯಾಗಿದ್ದು, ಮೃತದೇಹವನ್ನು ಪುತ್ತೂರು ಅಗ್ನಿಶಾಮಕ ದಳ ಹಾಗೂ ಸಂಪ್ಯ ಪೊಲೀಸರು ಹೊರ ತೆಗೆದಿದ್ದಾರೆ.ಇದನ್ನೂ ಓದಿರಿವಿಧಾನಸೌಧದಲ್ಲೇ ಶರ್ಟ್​ ಬಿಚ್ಚಿದ ಶಾಸಕ! ಸ್ಪೀಕರ್​ ಫುಲ್​ ಗರಂ
ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…

ಜೀವಂತ ಯುವಕನನ್ನೇ ಪೋಸ್ಟ್ ಮಾರ್ಟಂಗೆ ಕರೆದೊಯ್ದ ಆಸ್ಪತ್ರೆ ಸಿಬ್ಬಂದಿ! ಮುಂದೇನಾಯ್ತು?

ಇನ್ನೂ 19 ಜನರ ಸೆಕ್ಸ್​ ಸಿಡಿ ಇದೆ, ಒಬ್ಬ ಮಾಜಿ ಸಿಎಂ ಅದಕ್ಕಾಗಿಯೇ ರೆಸಾರ್ಟ್​ಗೆ ಹೋಗ್ತಾರೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
