ಶಿವಮೊಗ್ಗ:ರಾಜ್ಯದ 6,021 ಗ್ರಾಮ ಪಂಚಾಯಿತಿಗಳಿಗೆ ಸೋಲಾರ್ ದೀಪ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕ ಅಳವಡಿಸಲು ವಿಶೇಷ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಎಲ್ಲ ಗ್ರಾಪಂಗಳಲ್ಲಿ ಹಸಿ-ಒಣ ಕಸ ವಿಂಗಡಿಸಲು ಸೂಚಿಸಲಾಗಿದ್ದು, ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಣಕ್ಕೆ ಕೇಂದ್ರ ಸರ್ಕಾರ ಪ್ರತಿ ಗ್ರಾಪಂಗೆ 20 ಲಕ್ಷ ರೂ. ಅನುದಾನ ನೀಡಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸರ್ಕಾರವೂ ನಗರ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಿದೆ. ಮಳೆಗಾಲದಲ್ಲಿ ಹಾನಿಗೀಡಾಗಿರುವ ಗ್ರಾಮೀಣ ಪ್ರದೇಶಗಳ ವಿಕಾಸಕ್ಕೆ ಸರ್ಕಾರ ಈಗಾಗಲೇ 1,500 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 7 =
Remember me
