
ಬೆಂಗಳೂರು:ಸೋಲಾರ್ ಅಳವಡಿಸಿ ಬೋರ್‌ವೆಲ್ ಮೂಲಕ ನೀರು ಎತ್ತುವ ಯೋಜನೆಯಲ್ಲಿ ಶೇ.43ರಷ್ಟು ಮಾತ್ರ ಸಾಧನೆ ಮಾಡಲಾಗಿದೆ.ಕೆಂದ್ರ ಸರ್ಕಾರದ ನವೀನ ಮತ್ತು ನವೀಕರಿಸಬಹುದಾದ ಇಂಧನ ಮಂತ್ರಾಲಯದಿಂದ ವಿಧಿಸಲಾದಂತ ದಂಡ ಮತ್ತು ರಾಜ್ಯ ಸರ್ಕಾರದಿಂದ ಬರಬೇಕಾದ ಬಾಕಿಯನ್ನು ಸ್ವೀಕರಿಸದೆ ಇರುವ ಕಾರಣಕ್ಕಾಗಿ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ 2.64 ಕೋಟಿ ರೂ ನಷ್ಟ ಅನುಭವಿಸಿದೆ ಎಂದು ಪ್ರಧಾನ ಮಹಾಲೇಖಪಾಲರ ಲೆಕ್ಕ ಪರಿಶೋಧನೆಯಲ್ಲಿ ತಿಳಿಸಲಾಗಿದೆ.ರಾಜ್ಯದಲ್ಲಿ ಸಾರ್ವಜನಿಕ ವಲಯದಲ್ಲಿರುವ 125 ಉದ್ದಿಮೆಗಳಲ್ಲಿ 11 ಕಂಪನಿಗಳು ಸ್ಥಗಿತಗೊಂಡಿರುವುದನ್ನು ಉಲ್ಲೇಖಿಸಲಾಗಿದೆ.ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಕಟ್ಟಣ ನಿರ್ಮಾಣ ವಿಳಂಬವಾಗಿದ್ದರಿಂದ 12.78 ಕೋಟಿ ರೂ ನಷ್ಟವಾಗಿದೆ. ನಿಗಧಿತ ಅವಧಿಯಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದರೆ, ಬಾಡಿಗೆ ಪಾವತಿಯನ್ನು ಉಳಿಸಬಹುದಾಗಿತ್ತು ಎಂದು ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
