ಬಾಗಲಕೋಟೆ:ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್​ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ.
ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಲುವಾಗಿ ನಿನ್ನೆ ಈ ಮೆರವಣಿಗೆ ನಡೆದಿದ್ದು, ಯೋಧ ಆನಂದ ಕೂಡ ಪಾಲ್ಗೊಂಡಿದ್ದ. ಈ ಸಂದರ್ಭದಲ್ಲಿ ಬಾಗಲಕೋಟೆ ಪಂಕಾ ಮಸೀದಿ ಆವರಣಕ್ಕೆ ಬಣ್ಣ ಎರಚಿದ್ದ.
ಮಗನ ಉದ್ಯೋಗಕ್ಕಾಗಿ ಸಂಸದೆಯ ಕಾಲಿಗೆ ಬಿದ್ದ ಮಹಿಳೆ; ಹೈಕೋರ್ಟ್ ತೀರ್ಪಿಗೂ ಬಗ್ಗದ ಆಡಳಿತ ಮಂಡಳಿ?

ಕುಡಿದು ಯುವತಿ ಜತೆ ಅನುಚಿತವಾಗಿ ವರ್ತಿಸಿದ್ದ ಪೊಲೀಸ್ ಇನ್​ಸ್ಪೆಕ್ಟರ್; ಅಮಾನತು ಆದೇಶ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 20 =
Remember me
