ಬೆಂಗಳೂರು:2021ರ ಜೂನ್​ ಒಳಗೆ ನಾನು ಅಂದುಕೊಂಡ ಗುರಿಯನ್ನು ಸಾಧಿಸುವೆ. ತಪ್ಪಿದ್ದಲ್ಲಿ ಮಂತ್ರಿ ಸ್ಥಾನ ಮಾತ್ರವಲ್ಲ, ರಾಜಕಾರಣವನ್ನೇ ಬಿಟ್ಟು ಹೋಗುತ್ತೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಹೌದು, ಇಂತಹ ಸವಾಲು ಹಾಕೋಕು ಕಾರಣ ಇದೆ. ಈ ಬಗ್ಗೆ ವಿಧಾನಸೌಧದಲ್ಲಿ ಬುಧವಾರ ಸಚಿವರೇ ಮಾತನಾಡಿದರು.
ಇದನ್ನೂ ಓದಿರಿನಟಿ ರಾಗಿಣಿ ಬಗ್ಗೆ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಹೇಳಿದ್ದೇನು?
2016ರಿಂದ ಇದುವರೆಗೂ ಫಲಾನುಭವಿಗಳಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಈ ಬಗ್ಗೆ ನನ್ನ ಮನಸ್ಸಿಗೆ ತುಂಬಾ ನೋವಿದೆ. ಇದನ್ನು ನಾನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಜೂನ್​ ಒಳಗೆ 25 ಸಾವಿರ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ನೀಡುತ್ತೇನೆ. ಜೂನ್​ ಒಳಗೆ ಮನೆ ನೀಡದಿದ್ರೆ ನಾನು ರಾಜಕಾರಣವನ್ನೇ ಬಿಟ್ಟು ಹೋಗುತ್ತೇನೆ ಎಂದು ಸೋಮಣ್ಣ ಶಪಥ ಮಾಡಿದರು.
ಅರ್ಹ ಫಲಾನುಭವಿಗಳಿಗೆ ಮನೆ ಕೊಡುವ ಕೆಲಸವನ್ನು ಮಾಡಿಯೇ ತೀರುತ್ತೇನೆ ಎಂದ ಸಚಿವರ ಭರವಸೆ, ಸೂರಿಗಾಗಿ ಕಾಯುತ್ತಿರುವವರ ಮೊಗದಲ್ಲಿ ನೆಲೆ ಸಿಗುವ ಆಶಾಕಿರಣದ ಗೆರೆ ಮೂಡಿದೆ.
‘ನಂಗೆ ಸಂಜನಾನೂ ಗೊತ್ತಿಲ್ಲ, ರಾಗಿಣಿನೂ ಗೊತ್ತಿಲ್ಲ… ಗೊತ್ತಿರೋದು ನನ್ನ ಹೆಂಡ್ತಿ ಮಾತ್ರ’

ಸಿನಿಪ್ರಿಯರಿಗೆ ಗುಡ್ ನ್ಯೂಸ್, ಚಿತ್ರಮಂದಿರ ಓಪನ್​ಗೆ ಡೇಟ್​ ಫಿಕ್ಸ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 + fifteen =
Remember me
