ಬೆಂಗಳೂರು:ಆಸ್ತಿ ವಿಚಾರಕ್ಕೆ ಹೆತ್ತ ತಾಯಿಯನ್ನು ಮಗ ಮತ್ತು ಸೊಸೆ ಹತ್ಯೆಗೈದ ಘಟನೆ ಇದೀಗ ಬೆಂಗಳೂರಿನ ದೇವನಹಳ್ಳಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಪುರಿ ಜಗನ್​ ನಿರ್ದೇಶನದ ‘ಡಬಲ್ ಇಸ್ಮಾರ್ಟ್‌’ ಚಿತ್ರಕ್ಕೆ ‘ಬೇಬಿ’ ವೈಷ್ಣವಿ ಚೈತನ್ಯ ನಾಯಕಿ?
ಬೆಂಗಳೂರಿನ ದೇವನಹಳ್ಳಿಯ ಯತ್ತಿಗನಹಳ್ಳಿ ಬಳಿ ಈ ಘಟನೆ ಸಂಭವಿಸಿದ್ದು, ಆಸ್ತಿ ವಿಚಾರಕ್ಕೆ ತಾಯಿಯನ್ನು ಮಗ ಮತ್ತು ಸೊಸೆ ಸೇರಿಕೊಂಡು ಹತ್ಯೆಗೈದಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದ ಮಹಿಳೆಯನ್ನು ಚಿನ್ಮಮ್ಮ (60) ಎಂದು ಗುರುತಿಸಲಾಗಿದ್ದು, ಆರೋಪಿಗಳುದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಆಡಳಿತ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ, 5 ವರ್ಷ ಜನಪರ ಆಡಳಿತ ನೀಡುವುದು ನಿಶ್ಚಿತ: ಸಚಿವ ಎಂ.ಬಿ. ಪಾಟೀಲ್​ ವಿಶ್ವಾಸ
ಮೃತ ಮಹಿಳೆಯ ಪುತ್ರ ರಾಘವೇಂದ್ರ ಮತ್ತು ಸೊಸೆ ಸುಧಾ ಹತ್ಯೆಯ ಆರೋಪಿಗಳು! ಸದ್ಯ ಇಬ್ಬರನ್ನು ಇದೀಗ ದೇವನಹಳ್ಳಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಧೋನಿ ಪುತ್ರಿ ಝಿವಾ ಈ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿ: ಸ್ಕೂಲ್​ ಫೀಸ್​ ಬಗ್ಗೆ ತಿಳಿದ್ರೆ ಹುಬ್ಬೇರೋದು ಖಚಿತ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − 1 =
Remember me
