ಶಿವಮೊಗ್ಗ:ಅತ್ಯಾಪ್ತರ ಅಗಲಿಕೆಯನ್ನು ಸಹಿಸಲಾಗದೆ ಇನ್ನೊಬ್ಬರೂ ಸಾವಿಗೀಡಾದ ಪ್ರಕರಣಗಳು ಹಲವು ಸಂಭವಿಸಿವೆ. ಅಂಥ ದುರಂತ ಸಾವುಗಳ ಪಟ್ಟಿಗೆ ಇನ್ನೊಂದು ಪ್ರಕರಣ ಸೇರಿದೆ. ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ಈ ಪ್ರಕರಣ ನಡೆದಿದೆ. ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ (58) ಹಾಗೂ ಆತನ ತಾಯಿ ಚಿನ್ನಮ್ಮ (78) ಸಾವಿಗೀಡಾದವರು.
ಚಿನ್ನಮ್ಮ ಶನಿವಾರ ಮೃತಪಟ್ಟಿದ್ದು, ತಿಮ್ಮಪ್ಪ ಅವರ ಅಂತ್ಯಕ್ರಿಯೆ ನಡೆಸಿದ್ದರು. ಆದರೆ ಅಲ್ಲಿಂದ ಮನೆಗೆ ಮರಳಿದ ಅರ್ಧ ಗಂಟೆಯೊಳಗೆ ಹೃದಯಾಘಾತಕ್ಕೀಡಾದ ಅವರು ಮೃತಪಟ್ಟಿದ್ದರು. ತಿಮ್ಮಪ್ಪ ಪತ್ನಿ-ಪುತ್ರರನ್ನು ಅಗಲಿದ್ದು, ಒಂದರ ಹಿಂದೊಂದರಂತೆ ಸಂಭವಿಸಿದ ಸಾವಿನ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅವರ ಕುಟುಂಬಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪತಿಯ ಅಂತ್ಯಕ್ರಿಯೆ ಸಂದರ್ಭ ಪತ್ನಿಗೆ ಹೃದಯಾಘಾತ; ಒಂದೇ ದಿನ ದಂಪತಿಯ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
