ಗದಗ:ಒಬ್ಬರ ಸಾವಿನ ವಿಷಯ ಕೇಳಿ ಅವರ ಸಂಬಂಧಿಕರೂ ಆಘಾತಗೊಂಡು ಸಾವಿಗೀಡಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಆ ಪಟ್ಟಿಗೆ ಇದೀಗ ಮತ್ತೊಂದು ಪ್ರಕರಣ ಸೇರಿಕೊಂಡಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಹೊಸ ಗಾಡಗೋಳಿ ಗ್ರಾಮದಲ್ಲಿನ 29 ವರ್ಷ ವಯಸ್ಸಿನ ಪ್ರವೀಣ್​ ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ಗೆ ಒಳಗಾಗಿ ಮೃತಪಟ್ಟಿದ್ದರು. ಅವರ ಸಾವಿನ ಸುದ್ದಿ ಕೇಳಿ ಶಾಕ್​ನಿಂದ ಆಘಾತಕ್ಕೀಡಾದ ಅವರ ಚಿಕ್ಕಪ್ಪ ಕುಬೇರಪ್ಪ (60) ಕೂಡ ಮೃತಪಟ್ಟಿದ್ದಾರೆ.
ಮನೆ ನಿರ್ಮಾಣದ ವೇಳೆ ವಿದ್ಯುತ್ ಸ್ಪರ್ಶವಾಗಿ ಈ ಅವಘಡ ಸಂಭವಿಸಿತ್ತು. ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
