ಗದಗ:ಅತ್ತೆ ಸಾವಿಗೀಡಾದ ಸುದ್ದಿ ತಿಳಿದು ಅಳಿಯ ಸಹ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಹೊರಕೇರಿ ಬಡಾವಣೆಯಲ್ಲಿ ಮಂಗಳವಾರ ನಡೆದಿದೆ.
ರಮೀಜಾ ಮಂದರಕಂಡಿ (48) ಹಾಗೂ ಅಳಿಯ ಬಸೀರ್ ಅಹ್ಮದ್ ಪಟಗಾರ (39) ಮೃತ ದುರ್ದೈವಿಗಳು. ಅತ್ತೆ ಹೃದಯಾಘಾತದಿಂದ ಸಾವನ್ನಪ್ಪಿರುವ ವಿಷಯ ತಿಳಿದು ಅಳಿಯನಿಗೂ ಹೃದಯಾಘಾತವಾಗಿದೆ.
ಇದನ್ನೂ ಓದಿ:ಇಂದಿರಾಗಾಂಧಿ ಪ್ರಧಾನಿಯಾದ ದಿನದ ಪತ್ರಿಕೆ ಪರ್ವತದ ತುದಿಯಲ್ಲಿ ಪತ್ತೆ!
ಮೃತರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಇಬ್ಬರನ್ನು ಒಟ್ಟಾಗಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಈ ಸಂಬಂಧ ನರಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಸಾಕು ಇದನ್ನು ಇಲ್ಲಿಗೆ ನಿಲ್ಲಿಸಿ, ನನ್ನ ಕುಟುಂಬ ಚಿಂತೆಗೀಡಾಗಿದೆ ಎಂದು ಡ್ರೋನ್​ ಪ್ರತಾಪ್​ ಮನವಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:thirteen − six =
Remember me
